ಈ ದಿನ ಸಂಪಾದಕೀಯ | ದೇವದಾರಿ ಗಣಿಗಾರಿಕೆಯ ಹಿಂದೆ ಇರುವುದು ಅಭಿವೃದ್ಧಿಯೋ, ಅಧ್ವಾನವೋ?

ಇವರೆಲ್ಲರೂ ರಾಜಕಾರಣಿಗಳು. ಈಗ ಅಭಿವೃದ್ಧಿಯ ಮಾತುಗಳನ್ನಾಡುತ್ತಿದ್ದಾರೆ. ಸಂಡೂರಿನ ಅರಣ್ಯದ ಅಂತರಂಗದಲ್ಲಿ ಕಬ್ಬಿಣ, ಮ್ಯಾಂಗನೀಸ್ ಖನಿಜ ಸಂಪತ್ತಿದೆ, ಅದರಿಂದ ಸಾವಿರಾರು ಕೋಟಿ ರೂಪಾಯಿಗಳ ಕೈ ಬದಲಾಗಲಿದೆ. ಇವರ ಅನುಕೂಲಕ್ಕಾಗಿ 2006ರ ಸುಪ್ರೀಂ ಕೋರ್ಟ್‌ನ ತಡೆಯಾಜ್ಞೆಯಿದೆ....

ಎನ್‌ಡಿಎ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು: ಖರ್ಗೆ

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ 'ಬೈ ಮಿಸ್ಟೇಕ್' ರಚನೆಯಾಗಿದೆ. ಆ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಅವರ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ, 'ಇದು ಹತಾಶೆಯ...

ತಪ್ಪಿ ರಚನೆಯಾದ ಎನ್‌ಡಿಎ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು: ಮಲ್ಲಿಕಾರ್ಜುನ ಖರ್ಗೆ

"ಕೇಂದ್ರದಲ್ಲಿ ಎನ್‌ಡಿಎ ಸರ್ಕಾರವು ತಪ್ಪಿ ರಚನೆಯಾಗಿದ್ದು ಯಾವಾಗ ಬೇಕಾದರೂ ಬೀಳಬಹುದು" ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇತ್ತೀಚೆಗೆ ಲೋಕಸಭೆ ಚುನಾವಣೆಯು ಕೊನೆಯಾಗಿದ್ದು ಬಿಜೆಪಿ ಒಟ್ಟು 240 ಸ್ಥಾನಗಳನ್ನು ಗಳಿಸಿದೆ. ಬಹುಮತ...

ದೇವದಾರಿ ಉಕ್ಕು ಗಣಿಗಾರಿಕೆ | ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ – ಪ್ರಕೃತಿ ಮೇಲಿನ ಅತ್ಯಾಚಾರ: ಎಸ್‌.ಆರ್‌ ಹಿರೇಮಠ್

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ ಕುಮಾರಸ್ವಾಮಿ ಸಮ್ಮತಿ ನೀಡಿದ್ದಾರೆ. ‘ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್‌’ಗೆ...

ಮೋದಿ ಸರ್ಕಾರದ 28 ಸಚಿವರ ಮೇಲಿದೆ ಕ್ರಿಮಿನಲ್ ಕೇಸ್!

ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿಯ ಸರ್ಕಾರದ ಇಪ್ಪತ್ತೆಂಟು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 19 ಮಂದಿ ಕೊಲೆ ಯತ್ನ, ಮಹಿಳೆಯ ಮೇಲೆ ಅಪರಾಧ, ದ್ವೇಷ ಭಾಷಣದಂತಹ ಗಂಭೀರ...

ಜನಪ್ರಿಯ

ಧಾರವಾಡ | ಬೆಣ್ಣೆಹಳ್ಳ ಸೇತುವೆ ದುರಸ್ತಿಗೆ ಮುಂದಾಗಲು ಸಚಿವ ಸಂತೋಷ್ ಲಾಡ್ ಸೂಚನೆ

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಹತ್ತಿರದ ದೊಡ್ಡಹಳ್ಳ ಹಾಗೂ ಬೆಣ್ಣೆಹಳ್ಳ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಬೆಳಗಾವಿ: ದೇವಸ್ಥಾನ ಜಮೀನು ವಿವಾದ – ಐವರಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ದೇವಸ್ಥಾನ ಜಮೀನು ವಿವಾದಕ್ಕೆ ಸಂಬಂಧಿಸಿ ಸಾಮಾಜಿಕ...

Tag: ಎನ್‌ಡಿಎ ಸರ್ಕಾರ

Download Eedina App Android / iOS

X