ಬಿಹಾರ| ಎನ್‌ಡಿಎಯ ಏಕೈಕ ಮುಸ್ಲಿಂ ಸಂಸದ ಆರ್‌ಜೆಡಿ ಸೇರ್ಪಡೆ

ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯ ಏಕೈಕ ಮುಸ್ಲಿಂ ಎಲ್‌ಜೆಪಿ ಸಂಸದ ಮೆಹಬೂಬ್ ಅಲಿ ಕೈಸರ್ ಅವರು ಭಾನುವಾರ ಆರ್‌ಜೆಡಿ ಸೇರ್ಪಡೆ ಆಗಿದ್ದಾರೆ. ಲೋಕಸಭೆ ಚುನಾವಣೆ ನಡುವೆ ಬಿಜೆಪಿಗೆ ಹಿನ್ನೆಡೆಯಾಗಿದೆ. ಮಾಜಿ ಕೇಂದ್ರ ಸಚಿವ ಪಶುಪತಿ...

ಯುವಕರಿಗೆ 10 ವರ್ಷಗಳಲ್ಲಿ ನಿರುದ್ಯೋಗ ಭಾಗ್ಯ ನೀಡಿದ ಬಿಜೆಪಿ ಸರ್ಕಾರ: ಓವೈಸಿ

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಯುವಕರಿಗೆ ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಭಾಗ್ಯ ಕರುಣಿಸಿದೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್‌ ಓವೈಸಿ ತಿಳಿಸಿದ್ದಾರೆ. ಹೈದರಾಬಾದ್‌ನಲ್ಲಿ ಸಾರ್ವಜನಿಕ ಭಾಷಣ ಮಾಡಿದ ಓವೈಸಿ, ಬಿಜೆಪಿ ಯೋಜನೆಗಳಾದ ಏಕರೂಪ...

ಈ ದಿನ ಸಂಪಾದಕೀಯ | ಇಡಿ ಎಂಬ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ್ದೇ ಮೋದಿಯ ‘ಮಹಾನ್’ ಸಾಧನೆ

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಇಡಿ ಕೈಗೊಂಡ ಕ್ರಮಗಳು- ವಿರೋಧಿಗಳನ್ನು ಹತ್ತಿಕ್ಕಲು, ಬಾಂಡ್ ಮೂಲಕ ದೇಣಿಗೆ ಸಂಗ್ರಹಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅನುಸರಿಸಿದ ವಿವಿಧ ತಂತ್ರಗಳ ಒಂದು ಭಾಗ. ಪಿಟಿಐ ಸುದ್ದಿ...

ಲೋಕಸಭಾ ಚುನಾವಣೆ | ಬಿಜೆಪಿ ಗೆಲುವಿಗೆ 13 ರಾಜ್ಯಗಳ ಸವಾಲು! ಆಕ್ಸಿಸ್ ಎಂಡಿ ಗುಪ್ತಾ ಹೇಳುವುದೇನು? 

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ ಪ್ರತಿಪಾದನೆಯನ್ನು ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ಭಾರೀ ಬಿರುಸಾಗಿ ಪ್ರಚಾರ ಮಾಡುತ್ತಿದೆ. ನಂಬರ್ ಗೇಮಿಂಗ್‌ ಮೂಲಕ ಮತದಾರರನ್ನು ಯಾಮಾರಿಸಿ, ಬಿಜೆಪಿಗೆ...

RBI ಸಮೀಕ್ಷೆ : ಜೀವನೋಪಾಯದ ಪ್ರಶ್ನೆಯೇ ಇಂದು ಭಾರತೀಯರ ಮುಂದಿರುವ ಬಹುಮುಖ್ಯ ವಿಚಾರ

ಎನ್‌ಡಿಎ ಒಕ್ಕೂಟಕ್ಕೆ ಅನುಕೂಲಕರ ಪರಿಸ್ಥಿತಿಯಿದ್ದರೂ, ಬೆಲೆ ಏರಿಕೆ, ನಿರುದ್ಯೋಗ ಮತ್ತು ಇಳಿಯುತ್ತಿರುವ ಆದಾಯದ ಪ್ರಮಾಣದಂತಹ ಅಂಶಗಳು ಅದಕ್ಕೆ ಸವಾಲಾಗಲಿವೆ ಎನ್ನುವ ಅಂಶ ಆರ್‍‌ಬಿಐ ನಡೆಸಿದ ಸಮೀಕ್ಷೆಯಿಂದಲೂ ಬಹಿರಂಗವಾಗಿದೆ... ಜೀವನೋಪಾಯದ ಪ್ರಶ್ನೆ 2024ರ ಚುನಾವಣೆಯ ಬಹುಮುಖ್ಯವಾದ...

ಜನಪ್ರಿಯ

ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ಲಕ್ಷ್ಮಣ ಸವದಿ ವಿರುದ್ಧ ಮಹೇಶ ಕುಮಠಳ್ಳಿ ಸ್ಪರ್ಧೆ

ಬೆಳಗಾವಿಯ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಅಥಣಿಯಿಂದ ಲಕ್ಷ್ಮಣ ಸವದಿ ವಿರುದ್ಧ ಮಾಜಿ...

ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ...

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

Tag: ಎನ್‌ಡಿಎ

Download Eedina App Android / iOS

X