ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಲೋಕಸಭೆಯ ಡೆಪ್ಯುಟಿ ಸ್ಪೀಕರ್ ಚುನಾವಣೆಗೆ ಸಮಾಜವಾದಿ ಪಕ್ಷದ ಸಂಸದ ಅವದೇಶ್ ಪ್ರಸಾದ್ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಇದರೊಂದಿಗೆ ಡೆಪ್ಯುಟಿ ಸ್ಪೀಕರ್ ಚುನಾವಣೆಯಲ್ಲಿ ಕೂಡ ಆಡಳಿತ ಪಕ್ಷಕ್ಕೆ ಸೆಡ್ಡು...
ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಶನಿವಾರ ನಡೆದಿದ್ದು, ಕೇಂದ್ರ ಸರ್ಕಾರದ ಎದುರು ಬಿಹಾರಕ್ಕೆ 'ವಿಶೇಷ ವರ್ಗ'ದ ಸ್ಥಾನಮಾನ ಅಥವಾ ವಿಶೇಷ ಪ್ಯಾಕೇಜ್ ನೀಡಬೇಕೆಂದು ಬೇಡಿಕೆ ಇಡಲು ನಿರ್ಣಯ ಅಂಗೀಕರಿಸಿದೆ ಎಂದು ವರದಿಯಾಗಿದೆ.
ಎನ್‌ಡಿಎ ಮೈತ್ರಿಯಲ್ಲಿಯೇ...
ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟದಿಂದ ಕಾಂಗ್ರೆಸ್ ಸಂಸದ ಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಎನ್‌ಡಿಎ ಜೊತೆ ಮಾತುಕತೆ ಮುರಿದುಬಿದ್ದ ನಂತರ ಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಅದೇ ರೀತಿ ಕಳೆದ...
3ನೇ ಅವಧಿಯ ಎನ್‌ಡಿಎ ಸರ್ಕಾರದಲ್ಲಿ ಬಿಜೆಪಿ ಲೋಕಸಭಾ ಸ್ಪೀಕರ್ ಹುದ್ದೆಯನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಹಿಂದಿನ ಸರ್ಕಾರದಲ್ಲಿ ಸ್ಪೀಕರ್ ಆಗಿದ್ದ ಓಂ ಬಿರ್ಲಾ ಅವರೇ ಮತ್ತೊಂದು ಅವಧಿಗೆ ಸಭಾಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಹೇಳಲಾಗುತ್ತಿದೆ.
ಲೋಕಸಭೆ ಸ್ಪೀಕರ್...
"ಕೇಂದ್ರದಲ್ಲಿ ಎನ್‌ಡಿಎ ಸರ್ಕಾರವು ತಪ್ಪಿ ರಚನೆಯಾಗಿದ್ದು ಯಾವಾಗ ಬೇಕಾದರೂ ಬೀಳಬಹುದು" ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಇತ್ತೀಚೆಗೆ ಲೋಕಸಭೆ ಚುನಾವಣೆಯು ಕೊನೆಯಾಗಿದ್ದು ಬಿಜೆಪಿ ಒಟ್ಟು 240 ಸ್ಥಾನಗಳನ್ನು ಗಳಿಸಿದೆ. ಬಹುಮತ...