ಭಾರತದ ಹೆಚ್ಚಿನ ಭಾಗಗಳಲ್ಲಿ ಮುಂಗಾರು ತೀವ್ರವಾಗಿದ್ದು, ವಾಯುವ್ಯ ಬಂಗಾಳಕೊಲ್ಲಿಯ ವಾಯುಭಾರ ಕುಸಿತದಿಂದಾಗಿ ಹಲವಾರು ರಾಜ್ಯಗಳಲ್ಲಿ ಭಾರೀ ಅಥವಾ ಅತಿಹೆಚ್ಚು ಮಳೆಯಾಗುವ ಅಪಾಯವನ್ನು ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಪಶ್ಚಿಮ ಬಂಗಾಳ...
ದೆಹಲಿ ಹಾಗೂ ಸುತ್ತಮುತ್ತಲಿನ ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (ಎನ್‌ಸಿಆರ್) ಶುಕ್ರವಾರ ದಿನವಿಡೀ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ತೀವ್ರ ಸಂಚಾರ ದಟ್ಟಣೆ...