ಮಹಾರಾಷ್ಟ್ರ ರಾಜಕೀಯಲ್ಲಿ ಉಂಟಾಗಿರುವ ರಾಜಕೀಯ ಬೆಳವಣಿಗೆಗಳು ಎರಡನೇ ದಿನವೂ ಮುಂದುವರೆದಿದ್ದು, ಎನ್‌ಸಿಪಿಯಿಂದ ಬಂಡೆದ್ದ ನಾಯಕರಲ್ಲಿ ಸಂಸದರಾದ ಪ್ರಫುಲ್ ಪಟೇಲ್ ಹಾಗೂ ಸುನೀಲ್ ತಟ್ಕರೆ ಅವರನ್ನು ಅನರ್ಹಗೊಳಿಸಲಾಗಿದೆ.
ಹಾಗೆಯೇ ಇವರಿಬ್ಬರು ಸಂಸದರನ್ನು ಒಳಗೊಂಡು 9 ಶಾಸಕರನ್ನು...
ಉಪಮುಖ್ಯಮಂತ್ರಿಯಾಗಿ ಅಜಿತ್ ಪ್ರಮಾಣ
1999ರಲ್ಲಿ ಎನ್‌ಸಿಪಿ ಸ್ಥಾಪಿಸಿದ ಶರದ್ ಪವಾರ್
ಅಜಿತ್ ಪವಾರ್ ತಮ್ಮ ಬೆಂಬಲಿತ ಎಂಟು ಶಾಸಕರ ಜೊತೆ ಬಂಡಾಯವೆದ್ದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸರ್ಕಾರ ಸೇರಿದ ನಂತರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ...
ಐವತ್ತು ವರ್ಷಗಳ ರಾಜಕೀಯ ಜೀವನದಲ್ಲಿ ಈ ರೀತಿಯ ಬಂಡಾಯ ನನಗೆ ಹೊಸದಲ್ಲ. ಪಕ್ಷವನ್ನು ಮತ್ತೆ ಸಂಘಟಿಸುತ್ತೇನೆ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದರು.
ಎನ್‌ಸಿಪಿಯಿಂದ ಬಂಡಾಯವೆದ್ದ ಅಜಿತ್ ಪವಾರ್ ಬಣ ಶಿಂಧೆ –...
ಮಹಾರಾಷ್ಟ್ರ ಎನ್‌ಸಿಪಿ ರಾಜಕೀಯದಲ್ಲಿ ಮಿಂಚಿನ ರಾಜಕೀಯ ಬದಲಾವಣೆ ಉಂಟಾಗಿದೆ. ಶರತ್ ಪವಾರ್‌ಗೆ ಮತ್ತೆ ಕೈಕೊಟ್ಟ ಸೋದರಳಿಯ ಅಜಿತ್ ಪವಾರ್, ತನ್ನ ಬೆಂಬಲಿಗ ಶಾಸಕರೊಂದಿಗೆ ಶಿಂಧೆ - ಫಡ್ನವೀಸ್ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ.
ಇದರ ಭಾಗವಾಗಿ...
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸುವ ಕಾರ್ಯತಂತ್ರಗಳ ಪ್ರತಿಪಕ್ಷಗಳ ಒಗ್ಗಟ್ಟಿನ ಮಹಾಸಭೆ ಜುಲೈ 13 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷರಾದ ಶರದ್ ಪವಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ...