ಮಣಿಪುರದ ಮುಂದಿನ ಮುಖ್ಯಮಂತ್ರಿ ಯಾರಾಗಬಹುದು?

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಎನ್‌ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಸೋಮವಾರ ಈಶಾನ್ಯ ಭಾರತದ ಬಿಜೆಪಿ ಉಸ್ತುವಾರಿ ಸಂಬಿತ್ ಪಾತ್ರಾ ಹಲವು ಸಭೆಗಳನ್ನು ಮಣಿಪುರದಲ್ಲಿ ನಡೆಸಿದ್ದಾರೆ. ಮಣಿಪುರದಲ್ಲಿ ಮುಂದಿನ...

ಹಿಂಸಾಚಾರಕ್ಕೆ ಮಣಿಪುರ ಮುಖ್ಯಮಂತ್ರಿ ಕುಮ್ಮಕ್ಕು ಆರೋಪ: ಸರಕಾರಿ ಪ್ರಯೋಗಾಲಯದ ವರದಿ ಕೇಳಿದ ಸುಪ್ರೀಂ

ಮಣಿಪುರ ಹಿಂಸಾಚಾರಕ್ಕೆ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಕುಮ್ಮಕ್ಕು ನೀಡಿದರು ಎಂದು ಕುಕಿ ಬುಡಕಟ್ಟು ಸಮುದಾಯಗಳು ಆರೋಪಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಸೋರಿಕೆಯಾಗಿರುವ ಆಡಿಯೊ ತುಣುಕಿನ ಸತ್ಯಾಸತ್ಯತೆಯ ಕುರಿತು ಸರಕಾರಿ ವಿಧಿವಿಜ್ಞಾನ...

ಮಣಿಪುರದಲ್ಲಿ ಹೆಚ್ಚಿದ ಉದ್ವಿಗ್ನತೆ: ಸಿಎಂ ಭದ್ರತಾ ತಂಡದ ಮೇಲೆ ಉಗ್ರರ ದಾಳಿ; ಪೊಲೀಸರಿಗೆ ಗಾಯ

ಮಣಿಪುರದಲ್ಲಿ ಉದ್ವಿಗ್ನತೆ ಇನ್ನಷ್ಟು ಹೆಚ್ಚಾಗಿದ್ದು, ಶಂಕಿತ ಉಗ್ರರು ಸೋಮವಾರ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಭದ್ರತಾ ತಂಡದ ಮೇಲೆ ದಾಳಿ ನಡೆಸಿದ್ದು ಪೊಲೀಸ್‌ ಸಿಬ್ಬಂದಿಯೋರ್ವರಿಗೆ ಗಾಯವಾಗಿದೆ. ಪೊಲೀಸರ ಪ್ರಕಾರ, ಕಾಂಗ್‌ಪೋಕ್ಪಿ ಜಿಲ್ಲೆಯ...

ರಾಜೀನಾಮೆ ಪತ್ರ ಹರಿದ ಬೆಂಬಲಿಗರು: ನಿರ್ಧಾರ ಬದಲಿಸಿದ ಮಣಿಪುರ ಸಿಎಂ

ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ರಾಜಭವನಕ್ಕೆ ತೆರಳುವ ಮಾರ್ಗದಲ್ಲಿ ಜನರ ಭಾವನೆಗಳನ್ನು ಗೌರವಿಸಿ ರಾಜೀನಾಮೆ ನೀಡದಿರಲು ನಿರ್ಧರಿಸಿದ್ದಾರೆ ಎಂದು ಹಿರಿಯ ಸಚಿವ ಗೋವಿಂದಸ್‌ ಕೊಂತೌಜಮ್ ಶುಕ್ರವಾರ ಮಧ್ಯಾಹ್ನ ಜನಸಮೂಹಕ್ಕೆ ತಿಳಿಸಿದರು. ಹೆಚ್ಚಿನ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಎನ್ ಬಿರೇನ್ ಸಿಂಗ್