ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನಾಲಿಗೆ ಹರಿಬಿಟ್ಟು ಕ್ಷಮೆ ಕೇಳಿದ್ದ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಈಗ ಮತ್ತೊಮ್ಮೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ತಮ್ಮ ಮಲಿನ ಮನಸಿನ ಕೊಳಕು ನಾಲಿಗೆ...
ಜವಾಬ್ದಾರಿಯುತ ಸ್ಥಾನದಲ್ಲಿರುವ ಛಲವಾದಿ ನಾರಾಯಣಸ್ವಾಮಿ ಹಾಗೂ ಎನ್.ರವಿಕುಮಾರ್ ಅವರು ಅಸಂಸದೀಯ ಪದ ಬಳಕೆ ಮಾಡುವ ಮೂಲಕ ವಿಧಾನ ಪರಿಷತ್‌ಗೆ ಕುಂದು ತಂದಿದ್ದು, ಕೂಡಲೇ ಇಬ್ಬರನ್ನು ವಿಧಾನ ಪರಿಷತ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ...
ಬಿಜೆಪಿಯವರು ಕಲಬುರಗಿಗೆ ಎರಡು ವೈರಸ್ ಬಿಟ್ಟಿದ್ದಾರೆ. ಒಂದು ವೈರಸ್ ಮಣಿಕಂಠ ರಾಠೋಡ, ಎರಡನೇ ವೈರಸ್ ಛಲವಾದಿ ನಾರಾಯಣಸ್ವಾಮಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಸುಭಾಷ್ ರಾಠೋಡ್ ಹೇಳಿದರು.
ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಲಬುರಗಿ ಜಿಲ್ಲಾಧಿಕಾರಿ...
ಕಲಬುರಗಿ ಜಿಲ್ಲಾಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ವಿಧಾನ ಪರಿಷತ್ ಮುಖ್ಯ ಸಚೇತಕ, ಬಿಜೆಪಿ ನಾಯಕ ಎನ್.ರವಿಕುಮಾರ್ ವಿರುದ್ಧ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಕಲಬುರಗಿ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾ...
ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ ಅವರ ನೀಚತನವನ್ನು ಜನವಾದಿ ಮಹಿಳಾ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದು ಅಖಿಲ ಭಾರತ ಜನವಾದಿ ಮಹಿಳಾ...