ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ ಕೃಷಿ ಮಾರುಕಟ್ಟೆ ಮತ್ತು ಭೂಸುಧಾರಣೆ ಕಾಯ್ದೆಗೂ ಮಾರಕ ತಿದ್ದುಪಡಿ ತಂದಿದ್ದು, ಅದನ್ನು ಹಿಂಪಡೆಯುವ ಆಶ್ವಾಸನೆಯನ್ನು ಆಗ ವಿರೋಧ ಪಕ್ಷದಲ್ಲಿದ್ದ ಸಿದ್ದರಾಮಯ್ಯನವರೇ ನೀಡಿದ್ದರು. ಬಜೆಟ್‌ನಲ್ಲಿ ಆ ಬಗ್ಗೆ ಪ್ರಸ್ತಾವವೇ ಇಲ್ಲ....
ಎಪಿಎಂಸಿ ಅಧಿನಿಯಮ 1966ಕ್ಕೆ ತಿದ್ದುಪಡಿ ಮಾಡಿ ಪುನರ್ ಸ್ಥಾಪಿಸಲಾಗುವುದು ಎಂದು ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಹಿಂದಿನ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ 2020 ತಿದ್ದುಪಡಿ ಕಾಯ್ದೆಯಿಂದಾಗಿ ಎಪಿಎಂಸಿಗಳು ಆರ್ಥಿಕ ಸಂಕಷ್ಟಕ್ಕೆ...
ಆದಾಯದ ಕುಸಿತದಿಂದ ನೆಲಕಚ್ಚಿರುವ ಎಪಿಎಂಸಿಗಳಿಗೆ ಮರುಜೀವ ತುಂಬಲು ಬಜೆಟ್‌ನಲ್ಲಿ ಯಾವುದೇ ಯೋಜನೆಯನ್ನು ಘೋಷಣೆ ಮಾಡದಿರುವುದು ಮತ್ತು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮತ್ತು ಗೋಹತ್ಯೆ ನಿಷೇಧ ಕಾಯಿದೆಗಳನ್ನು ಹಿಂಪಡೆಯದಿರುವುದು ರಾಜ್ಯದ ರೈತರಿಗೆ ನಿರಾಶೆ ಮೂಡಿಸಿದೆ...
16ನೇ ವಿಧಾನಸಭೆಯ ಮೂರನೇ ದಿನದ ಅಧಿವೇಶನ ಕಲಾಪದಲ್ಲಿ ಪ್ರಶ್ನೋತ್ತರ ಅವಧಿ ಬಳಿಕ ಆರು ವಿಧೇಯಕಗಳನ್ನು ಮಂಡಿಸಲಾಯಿತು.
ವಿಧಾನಸಭೆಯಲ್ಲಿ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ, ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ, ವಿಧಾನಮಂಡಲ...