ಬೆಳ್ಳಂಬೆಳಗ್ಗೆ ವಿಜಯನಗರ ಜಿಲ್ಲಾ ಕೇಂದ್ರದಲ್ಲಿರುವ ಎಪಿಎಂಸಿ ಮಾರುಕಟ್ಟೆಗೆ ಉಪಲೋಕಾಯುಕ್ತ ಬಿ.ವೀರಪ್ಪರವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, "ರೈತರ ಸಮಸ್ಯೆ, ಸ್ವಚ್ಛತೆ ಮತ್ತು ಕುಡಿಯುವ ನೀರು ಸೇರಿದಂತೆ ನಮ್ಮ...
ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಕನಿಷ್ಠ 60 ರಿಂದ 80 ಎಕರೆ ಸರ್ಕಾರಿ ಜಮೀನು ಉಚಿತವಾಗಿ ನೀಡಲು ಜಿಲ್ಲಾಧಿಕಾರಿಗೆ ಎಪಿಎಂಸಿ ಕಾರ್ಯದರ್ಶಿ ಪತ್ರ ಬರೆದಿದ್ದಾರೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ...
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಕರ್ನಾಟಕ ಸರ್ಕಾರ ಸಿರಿಧಾನ್ಯಗಳ ಕೃಷಿ, ಮಾರುಕಟ್ಟೆ ಹಾಗೂ ಇತರೆ ಸೌಲಭ್ಯಗಳನ್ನು ನೀಡುವ ಮೂಲಕ ಸಿರಿಧಾನ್ಯ ಕೃಷಿಯ ಅಭಿವೃದ್ಧಿಗೆ...
ರೆಮ್ಸ್ ತಂತ್ರಾಂಶದಲ್ಲಿ ಹಾಫ್ ರಿಜೆಕ್ಷನ್ ಪರ್ಮಿಟ್ ಕ್ಯಾನ್ಸಲೇಷನ್ ಮಾಡುವಂತೆ ಚಿತ್ರದುರ್ಗ ಎಪಿಎಂಸಿ ದವಸಧಾನ್ಯ ಖರೀದಿದಾರರ ಒಕ್ಕೂಟದಿಂದ ನೀಡಿದ್ದ ಜನವರಿ 24ರಿಂದ ಅನಿರ್ದಿಷ್ಟಾವಧಿ ಮುಷ್ಕರ, ಮೆಕ್ಕಜೋಳ ಮಾರುಕಟ್ಟೆ ಬಂದ್ ಕರೆ ಹಿಂಪಡೆಯಲಾಗಿದೆ ಎಂದು ಎಪಿಎಂಸಿ...