ಅಧಿಕಾರಿಗಳ ನಿರ್ಲಕ್ಷ್ಯದಿಂದ ಖರೀದಿ ಆಗದೆ ಉಳಿದ ಜೋಳ ಮಳೆಗೆ ನೆನೆದು ಮೊಳಕೆ ಒಡೆದು ಲಕ್ಷಾಂತರ ರೂ ನಷ್ಟವಾಗಿದೆ. ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ನಷ್ಟ ಹೊಂದಿದ ರೈತರಿಗೆ ಪರಿಹಾರ ನೀಡಬೇಕು...
ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ನಿನ್ನೆ (ಮಾ.24) ಹಮಾಲರು ಮತ್ತು ದಲ್ಲಾಳಿಗಳ ನಡುವೆ ಜಗಳ ನಡೆದಿದ್ದು, ದಿನದ ಮಟ್ಟಿಗೆ ವ್ಯಾಪಾರ ವಹಿವಾಟು ಸ್ಥಗಿತಗೊಂಡಿತ್ತು.
ಎಪಿಎಂಸಿಗೆ ಸೋಮವಾರ ಶೇಂಗಾ, ಜೋಳ ಹೆಚ್ಚಿನ ರೀತಿಯಲ್ಲಿ ಬಂದಿವೆ....
ಕಳೆದ ಎರಡು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿದ್ದ ಅಧ್ಯಕ್ಷರಿಲ್ಲದೆ ನಿಂತ ನೀರಾಗಿದ್ದ ಕೃಷಿ ಬೆಲೆ ಆಯೋಗಕ್ಕೆ ನೂತನವಾಗಿ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಕೃಷಿ ಬೆಲೆ ಆಯೋಗದ ಪ್ರಥಮ ಸಭೆ ಬೆಂಗಳೂರು ವಿಭಾಗ ಮಟ್ಟದ ರೈತ...
ಬೆಳ್ಳಂಬೆಳಗ್ಗೆ ವಿಜಯನಗರ ಜಿಲ್ಲಾ ಕೇಂದ್ರದಲ್ಲಿರುವ ಎಪಿಎಂಸಿ ಮಾರುಕಟ್ಟೆಗೆ ಉಪಲೋಕಾಯುಕ್ತ ಬಿ.ವೀರಪ್ಪರವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, "ರೈತರ ಸಮಸ್ಯೆ, ಸ್ವಚ್ಛತೆ ಮತ್ತು ಕುಡಿಯುವ ನೀರು ಸೇರಿದಂತೆ ನಮ್ಮ...
ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.