ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಕನಿಷ್ಠ 60 ರಿಂದ 80 ಎಕರೆ ಸರ್ಕಾರಿ ಜಮೀನು ಉಚಿತವಾಗಿ ನೀಡಲು ಜಿಲ್ಲಾಧಿಕಾರಿಗೆ ಎಪಿಎಂಸಿ ಕಾರ್ಯದರ್ಶಿ ಪತ್ರ ಬರೆದಿದ್ದಾರೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ...
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಕರ್ನಾಟಕ ಸರ್ಕಾರ ಸಿರಿಧಾನ್ಯಗಳ ಕೃಷಿ, ಮಾರುಕಟ್ಟೆ ಹಾಗೂ ಇತರೆ ಸೌಲಭ್ಯಗಳನ್ನು ನೀಡುವ ಮೂಲಕ ಸಿರಿಧಾನ್ಯ ಕೃಷಿಯ ಅಭಿವೃದ್ಧಿಗೆ...
ರೆಮ್ಸ್ ತಂತ್ರಾಂಶದಲ್ಲಿ ಹಾಫ್ ರಿಜೆಕ್ಷನ್ ಪರ್ಮಿಟ್ ಕ್ಯಾನ್ಸಲೇಷನ್ ಮಾಡುವಂತೆ ಚಿತ್ರದುರ್ಗ ಎಪಿಎಂಸಿ ದವಸಧಾನ್ಯ ಖರೀದಿದಾರರ ಒಕ್ಕೂಟದಿಂದ ನೀಡಿದ್ದ ಜನವರಿ 24ರಿಂದ ಅನಿರ್ದಿಷ್ಟಾವಧಿ ಮುಷ್ಕರ, ಮೆಕ್ಕಜೋಳ ಮಾರುಕಟ್ಟೆ ಬಂದ್ ಕರೆ ಹಿಂಪಡೆಯಲಾಗಿದೆ ಎಂದು ಎಪಿಎಂಸಿ...
ಬಾಗೇಪಲ್ಲಿ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಸ್ಥಳೀಯ ಆಡಳಿತ ಮಂಡಳಿಯ ಸ್ವಚ್ಛತಾ ಕಾರ್ಯ ಮರೆತಿರುವುದರಿಂದ ಮಾರುಕಟ್ಟೆ ಪ್ರಾಂಗಣ ಸ್ವಚ್ಛತೆ ಇಲ್ಲದೆ, ವರ್ತಕರು ಮತ್ತು ಗ್ರಾಹಕರು ಕಿರಿಕಿರಿ ಅನುಭವಿಸುವಂತಾಗಿದೆ.
ಎಲ್ಲೆಂದರಲ್ಲಿ ಕಸ, ತರಕಾರಿ ತ್ಯಾಜ್ಯದ...
ಕೋಲಾರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಭಾನುವಾರ ದಿಢೀರ್ ಅಗ್ನಿ ಅವಘಡ ಸಂಭವಿಸಿದ್ದು, ಸಾವಿರಾರು ಟೊಮ್ಯಾಟೊ ಬಾಕ್ಸ್ಗಳು ಬೆಂಕಿಗಾಹುತಿಯಾಗಿವೆ.
ಸೋಮಣ್ಣ ಎಂಬುವರಿಗೆ ಸೇರಿದ ಮಂಡಿಯಲ್ಲಿ ಸಾವಿರಾರು ಟೊಮ್ಯಾಟೊ ಬಾಕ್ಸ್ ಗಳನ್ನು ಸಂಗ್ರಹಿಸಿಡಲಾಗಿತ್ತು.
ಭಾನುವಾರ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ....