ಕರ್ತವ್ಯದಲ್ಲಿದ್ದ ವೈದ್ಯೆ ಹಾಗೂ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಯ ಮೇಲೆ ಚಿಂತಾಮಣಿ ನಗರ ಠಾಣೆ ಪೊಲೀಸರು ಬುಧವಾರ ಎಫ್‌ಐಆರ್ ದಾಖಲಿಸಿದ್ದಾರೆ.
ಚಿಂತಾಮಣಿ ತಾಲ್ಲೂಕಿನ ಮುರುಗುಮಲ್ಲ ಗ್ರಾಮದ ಸೈಯದ್ ಅಕ್ರಮ್ ಪಾಷ ಎಂಬಾತ ಹೊಟ್ಟೆ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ತಮ್ಮ ಮನೆಯ ಮೇಲೆ ಕಿಡಿಗೇಡಿಗಳು ದಾಳಿ ಮಾಡಿದ್ದಾರೆಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ದೂರು ನೀಡಿದ್ದು, ಅವರ ದೂರಿನ...
ಬೆಂಗಳೂರಿನಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಇದುವರೆಗೆ ಪೊಲೀಸ್ ಠಾಣೆಯಲ್ಲಿ 76 ದೂರುಗಳನ್ನು ನೀಡಿದ್ದು, 48 ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪಾಲಿಕೆ ಹೇಳಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ...
ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್ (48) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮೂವರು ಉನ್ನತ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಚಂದ್ರಶೇಖರ್ ಅವರು ಶಿವಮೊಗ್ಗದ...
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಏ.26 ರಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಅಭ್ಯರ್ಥಿಗಳು ಮತ ಬೇಟೆಗೆ ಇಳಿದಿದ್ದು, ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಈ ಮಧ್ಯೆ ನೀತಿ ಸಂಹಿತೆ...