ಬಾಲಿವುಡ್ ನಟ ಸನ್ನಿ ಡಿಯೋಲ್ ನಟನೆಯ ‘ಜಾಟ್’ ಸಿನಿಮಾಗೆ ಕಾನೂನು ಸಂಕಷ್ಟ ಎದುರಾಗಿದೆ. ಈ ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂಬ ಆರೋಪದ ಮೇರೆಗೆ ಸನ್ನಿ ಡಿಯೋಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಧಾರ್ಮಿಕ...
ಮಹಿಳಾ ಕಾನ್‌ಸ್ಟೇಬಲ್ ಒಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ, ಅವರ ಮೇಲೆ ಸೇನಾ ಅಧಿಕಾರಿಯೊಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. 2012ರಲ್ಲಿ ಘಟನೆ ನಡೆದಿದ್ದು, ಇದೀಗ ಪ್ರಕರಣ ದಾಖಲಿಸಲಾಗಿದೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳಾ...
ಚಿನ್ನಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ವಿರುದ್ಧ ಅತ್ಯಂತ ಅಶ್ಲೀಲ ಮತ್ತು ಅಸಹ್ಯಕರವಾಗಿ ನಾಲಿಗೆ ಹರಿಬಿಟ್ಟಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಹೈಗ್ರೌಂಡ್ ಪೊಲೀಸ್...
ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ 19 ಮಂದಿ ವಿರುದ್ಧ ಮಂಡ್ಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ತನಿಖೆ ಆರಂಭಿಸಿದ್ದಾರೆ.
ಫೆಬ್ರವರಿ 12ರಂದು ಮಂಡ್ಯ ಜಿಲ್ಲೆಯ ಯುವತಿ ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದರು....
ಕೆಲಸ ಸ್ಥಳದಲ್ಲಿ ದಲಿತ ಅಧಿಕಾರಿಗಳಿಗೆ 'ನೀವು ದಲಿತರಾಗಿರುವ ಕಾರಣಕ್ಕೆ ನಿಮಗೆ ಉದ್ಯೋಗ ಸಿಕ್ಕಿದೆ' ಎಂದು ಜಾತಿ ನಿಂದನೆ ಮಾಡಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ನ್ಯಾಷನಲ್...