ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಅವರು ಚಿಕ್ಕಮಗಳೂರಿನಲ್ಲಿ ಭರ್ಜರಿ ರೋಡ್ ಶೋ ಮಾಡಿದ್ದು, ಈ ವೇಳೆ ಆ್ಯಂಬುಲೆನ್ಸ್ಗಳನ್ನು ಬಳಕೆ ಮಾಡಲಾಗಿದೆ.
ಸಿ ಟಿ ರವಿ ಸ್ವಾಗತಕ್ಕೆ ಆ್ಯಂಬುಲೆನ್ಸ್ಗಳು ಸೈರನ್...
ಸಂಸತ್ ಆವರಣದಲ್ಲಿ ಸಂಸದರ ಪ್ರತಿಭಟನೆಯ ವೇಳೆ ನಡೆದ ತಳ್ಳಾಟದಲ್ಲಿ ಹಲ್ಲೆ, ಪ್ರಚೋದನೆ ನೀಡಿದ ಆರೋಪದ ಮೇಲೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಇತರೆ ಸಂಸದರ ವಿರುದ್ಧ ದೆಹಲಿ ಪೊಲೀಸರು...
ಕೆಲಸ ಕೊಡಿಸುವ ನೆಪದಲ್ಲಿ ಕರೆಸಿ ಗನ್ ತೋರಿಸಿ ದೆಹಲಿಯ ಮಹಿಳೆಯ ಸಾಮೂಹಿಕ ಅತ್ಯಾಚಾರ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕನ ವಿರುದ್ಧ ಬಿಎನ್‌ಎಸ್ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ...
ದೇಶದಾದ್ಯಂತ ಕೊರೋನ ಸಾವಿರಾರು ಮಂದಿಯನ್ನು ಬಲಿ ತೆಗೆದುಕೊಳ್ಳುತ್ತಿದ್ದಾಗಲೂ ಅಂದಿನ ಬಿಜೆಪಿ ಸರ್ಕಾರ ನಡೆಸಿದ ಕೋವಿಡ್ ಹಗರಣಕ್ಕೆ ಸಂಬಂಧಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಮೊದಲ ಎಫ್‌ಐಆರ್ ದಾಖಲಾಗಿದೆ.
ಸುಮಾರು 167 ಕೋಟಿ ರೂಪಾಯಿಯ ಅಕ್ರಮ ನಡೆದಿದೆ...
ಪುಷ್ಪಾ 2 ಪ್ರದರ್ಶನದ ವೇಳೆ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ನಟ ಅಲ್ಲು ಅರ್ಜುನ್ ತೆಲಂಗಾಣ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ.
ಡಿಸೆಂಬರ್ 4ರಂದು ಹೈದರಾಬಾದ್‌ನ...