ಬಾರ್‌ನಲ್ಲಿ ಮದ್ಯ ಸೇವನೆಗೆ ಹೋಗಿದ್ದ ವ್ಯಕ್ತಿ ನೀರು ಎಂಬುದಾಗಿ ಭಾವಿಸಿ ಮದ್ಯಕ್ಕೆ ಆ್ಯಸಿಡ್ ಬೆರೆಸಿಕೊಂಡು ಕುಡಿದು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಅವರ ಸಾವಿಗೆ ಸಂಬಂಧಿಸಿದಂತೆ ಬಾರ್ ಮಾಲೀಕ, ಬಿಜೆಪಿ ಮುಖಂಡನ ವಿರುದ್ಧ...
ಜಾತಿ ನಿಂದನೆ, ಹನಿಟ್ರಾಪ್, ಎಚ್‌ಐವಿ ಸೋಂಕಿ ರಕ್ತ ಚುಚ್ಚಲು ಸಂಚು ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಬಂದಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಇದೀಗ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಕೊಲೆಗೆ ಸುಪಾರಿ ನೀಡಿದ...
ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಅವಹೇಳನಕಾರಿ ಮಾತು ಹಾಗೂ ಧರ್ಮ, ಜಾತಿ ನಿಂದನೆ ಮಾಡಿದ್ದ ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ...
ಮಂಡ್ಯ ನಗರದ ಬಟ್ಟೆ ವ್ಯಾಪಾರಿಯೊಬ್ಬರ ಮೇಲೆ ಕಳೆದ ನ.6ರಂದು ಬಡ್ಡಿ ದಂಧೆ ನಡೆಸುತ್ತಿದ್ದ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದು, ಈ ಬಗ್ಗೆ ಮಂಡ್ಯ ಪೊಲೀಸರಿಗೆ ದೂರು ನೀಡಿದ್ದರೂ, ಎಫ್ಐಆರ್ ದಾಖಲಿಸಿಲ್ಲ ಎಂಬ ಆರೋಪ ಕೇಳಿ...
ಸಿದ್ದರಾಮಯ್ಯ ಮೇಲಿರುವ ಮುಡಾ ಹಗರಣ ಹೊರಬರುತ್ತಿದ್ದಂತೆ, ಬಿಜೆಪಿಯ ಭ್ರಷ್ಟರ ಕರಾಳಮುಖ ಅನಾವರಣಗೊಳ್ಳುತ್ತಿದೆ. ಕೇಸು ದಾಖಲಾಗುವುದು ವಿರೋಧ ಪಕ್ಷಗಳ ನಾಯಕರ ಮೇಲಲ್ಲ, ಬಿಜೆಪಿ ನಾಯಕರ ಮೇಲೆಯೂ ಕೇಸು, ಎಫ್ಐಆರ್ ದಾಖಲಾಗುತ್ತಿದೆ. ನೀಲಿ ನರಿಯ ಬಣ್ಣ...