ಧಾರವಾಡ ನಗರದ 19ನೇ ವಾರ್ಡ್‌ನ ಹನುಮಂತ ನಗರ ಬಡಾವಣೆಯಲ್ಲಿ ದುಷ್ಕರ್ಮಿಯೊಬ್ಬ ರಾತ್ರೋರಾತ್ರಿ ಮನೆಯನ್ನು ಜೆಸಿಬಿಯಿಂದ ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಆರೋಪಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
2001ರಲ್ಲಿ ಹನುಮಂತ ನಗರ ಬಡಾವಣೆಯಲ್ಲಿ ಡಾ. ಸತೀಶ್ ಶೆಟ್ಟಿ...
ಸ್ವಘೋಷಿತ ಧರ್ಮ ರಕ್ಷಕನಾಗಿ ಗುರುತಿಸಿಕೊಂಡಿರುವ, ಹಿಂದುತ್ವ ಹೋರಾಟದ ಹೆಸರಲ್ಲಿ ಕೆಟ್ಟ ಭಾಷೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಳಸಿ ಹೋರಾಟಗಾರರನ್ನು ನಿಂದಿಸುತ್ತಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಿದೆ.
ಇದ್ರೀಸ್ ಪಾಷಾ ಕೊಲೆ ಪ್ರಕರಣದಲ್ಲಿ...
ಸ್ವಯಂಘೋಷಿತ ಹಿಂದೂ ಧರ್ಮ ರಕ್ಷಕನಾಗಿ, ಗೋರಕ್ಷಣೆಯ ಹೆಸರಿನಲ್ಲಿ ಸಮಾಜದಲ್ಲಿ ಶಾಂತಿ ಕದಡುವ ಮತ್ತು ಬೆದರಿಕೆಯೊಡ್ಡುವ ಆರೋಪ ಎದುರಿಸುತ್ತಿರುವ ಪುನೀತ್ ಕೆರೆಹಳ್ಳಿ, ಸಾಮಾಜಿಕ ಮಾಧ್ಯಮಗಳಲ್ಲಿ ಬಳಸುತ್ತಿರುವ ಅಶ್ಲೀಲ ನಿಂದನೀಯ ಪದಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದೆ.
ಕಾಂಗ್ರೆಸ್...
ಮುಖ್ಯಮಂತ್ರಿ ಸಿದ್ದರಾಮಯ್ಯನವರ 'CHIEF MINISTER' ನಾಮಫಲಕವಿರುವ ಫೋಟೋವನ್ನು ಎಡಿಟ್ ಮಾಡಿ, 'COLLECTION MASTER' ಎಂದು ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್...
ಮೈಸೂರಿನ ಮೂಲನಿವಾಸಿ ದೊರೆ ಎಂದೇ ಖ್ಯಾತವಾಗಿರುವ ಮಹಿಷಾಸುರನ ಪ್ರತಿಮೆಯ ಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಫೋಟೋ ಹಾಕಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಲ್ಲಿ ’ಸೀನಾ ಹಿಂದೂಸ್ಥಾನ’ ಫೇಸ್‌ಬುಕ್ ಫೇಜ್ ಅಡ್ಮಿನ್ ಹಾಗೂ ಇತರರ...