ರಾಜ್ಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಸುದ್ದಿಯಲ್ಲಿರುವ ಹಾಗೂ ವಿವಾದದ ಕೇಂದ್ರ ಬಿಂದುವಾಗಿರುವ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ನಿರ್ಮಾಣ ಮಾಡಲಾಗಿದ್ದ ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಠಾಣೆಯಲ್ಲಿ ಮೂರು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 'ಟ್ರಾಫಿಕ್ ರೂಲ್ಸ್’ ಪಾಲಿಸದವರಿಗೆ ಸಂಚಾರ ವಿಭಾಗ ದಂಡ ವಿಧಿಸುತ್ತದೆ. ಇದೀಗ, ಬೈಕ್ ಚಾಲನೆ ವೇಳೆ ‘ನಂಬರ್ ಪ್ಲೇಟ್' ಮರೆಮಾಚಿದ್ದ ಸವಾರನ ವಿರುದ್ಧ ಮಹದೇವಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್...
ಹಮಸ್ ಹಾಗೂ ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದ ವೇಳೆ ಗಾಝಾದ ಮೇಲೆ ಇಸ್ರೇಲ್ ನಿರಂತರವಾಗಿ ಬಾಂಬ್ ಸುರಿಯುತ್ತಿರುವುದನ್ನು ಖಂಡಿಸಿ, ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಪರ ನಿಂತು ಪ್ರತಿಭಟನೆ ನಡೆಸಿದವರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಎಂಜಿ...
ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಶಿವಮೊಗ್ಗದಲ್ಲಿ ಎಫ್‌ಐಆರ್ ದಾಖಲಾಗಿದೆ.
ನಿನ್ನೆ ಶಿವಮೊಗ್ಗದ ರಾಗಿಗುಡ್ಡಕ್ಕೆ ಭೇಟಿ ನೀಡಿದ್ದ ಅರುಣ್ಕುಮಾರ್ ಪುತ್ತಿಲ, ನಿಷೇಧಾಜ್ಞೆಯ ನಡುವೆಯೇ ಪ್ರಚೋದನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ...
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿರುವ ವನಶ್ರೀ ವಸತಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯ ಅನುಮಾನಾಸ್ಪದ ಸಾವು ಹಾಗೂ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ವಸತಿ ನಿಲಯದ ಮುಖ್ಯಸ್ಥ ಎಚ್ ಪಿ ಮಂಜಪ್ಪ...