ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ನಡೆದ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿ-ಯುವಜನರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಹಿಂಪಡೆಯುತ್ತೇವೆ ಎಂದು ಬಿಹಾರ ಮತ್ತು ಅಸ್ಸಾಂ ಸರ್ಕಾರಗಳು ಭರವಸೆ ನೀಡಿವೆ. ಅಲ್ಲದೆ,...
ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿದೆ. ಎನ್ಯುಮರೇಷನ್ ಫಾರ್ಮ್ ತುಂಬುವುದರಲ್ಲಿ ಉಂಟಾಗಿರುವ ಗೊಂದಲಗಳಿಂದ ಬೂತ್ ಮಟ್ಟದ ಅಧಿಕಾರಿಗಳು (BLO) ಹೆಣಗಾಡುತ್ತಿದ್ದಾರೆ. ಈ ನಡುವೆ, ನಿಗದಿಪಡಿಸಿದ ಗುರಿಯನ್ನು ತಲುಪದ...
ವಿದೇಶಿ ನೇರ ಹೂಡಿಕೆ ಮಾನದಂಡಗಳ ಉಲ್ಲಂಘನೆ ಆರೋಪದ ಮೇಲೆ ನ್ಯೂಸ್‌ಕ್ಲಿಕ್ ಮತ್ತು ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದಾಖಲಾಗಿರುವ ಎರಡು ಪ್ರಕರಣಗಳನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿದೆ. ಈ ಆದೇಶವನ್ನು ಪ್ರಶ್ನಿಸಿ...
ವಿದೇಶಿ ನೇರ ಹೂಡಿಕೆ ಮಾನದಂಡಗಳ ಉಲ್ಲಂಘನೆ ಆರೋಪದ ಮೇಲೆ ನ್ಯೂಸ್‌ಕ್ಲಿಕ್ ಮತ್ತು ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದಾಖಲಾಗಿರುವ ಎರಡು ಪ್ರಕರಣಗಳನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿದೆ. ದೆಹಲಿ ಹೈಕೋರ್ಟ್‌ನ ನ್ಯಾ....
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮತ್ತು ಆಧಾರರಹಿತ ರಾಜಕೀಯ ಪ್ರಚೋದನಾತ್ಮಕ ಲೇಖನಗಳನ್ನು ಹರಡಲಾಗಿದೆ ಎಂದು ಆರೋಪಿಸಲಾಗಿದೆ. ಇದೇ ಆರೋಪದ ಮೇಲೆ ಎರಡು ಫೇಸ್‌ಬುಕ್...