ಜಾಮೀನು ಪಡೆದು ಜೈಲಿನಿಂದ ಹೊರಬಂದ ಅತ್ಯಾಚಾರ ಆರೋಪಿ, ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ಹಿಂದೂ ಯುವ ವಾಹಿನಿಯ ಮಾಜಿ ನಗರಾಧ್ಯಕ್ಷನನ್ನು ಅದ್ದೂರಿಯಾಗಿ ಸ್ವಾಗತಿಸಿರುವ ಘಟನೆ ಇತ್ತೀಚೆಗೆ ನಡೆದಿದೆ. ಆರೋಪಿಯನ್ನು ಎತ್ತಿ ಸಂಭ್ರಮಾಚರಣೆಯ ಮೆರವಣಿಗೆಯನ್ನೂ ಮಾಡಲಾಗಿದೆ....
ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದಲ್ಲಿ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಕ್ರಮವನ್ನು ಖಂಡಿಸಿರುವ ಟಿಎಂಸಿ, "ಇದು ಆಯ್ದ ಮತ್ತು ರಾಜಕೀಯ ಪ್ರೇರಿತ"...
ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಹಾಗೂ ಸಾರ್ವಜನಿಕರ ದಾರಿ ತಪ್ಪಿಸುವಂತಹ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಖ್ಯಾತ ಲೇಖಕಿ ಮಧು ಕಿಶ್ವರ್ ಅವರ ವಿರುದ್ಧ ಚಂಡೀಗಢ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ,...
ಉದ್ಯೋಗಕ್ಕಾಗಿ ಜಮೀನು ಹಗರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಸೋಮವಾರ...
ಅತಿ ಹೆಚ್ಚು ಮತಗಳನ್ನು ಪಡೆಯುವ ಬೂತ್ ಸಮಿತಿಯ ಸದಸ್ಯರಿಗೆ ಯುಎಇ ಪ್ರವಾಸ ನೀಡುವ ಆಫರ್ ನೀಡಿದ ಕೇರಳದ ಯುಡಿಎಫ್ ಒಕ್ಕೂಟದ ಐಯುಎಂಎಲ್ ನಾಯಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ತಾವನೂರ್ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಅತಿ...