ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ...
ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಅವರ ವಿರುದ್ಧ ಚೀನಾ ಪರ ಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು 'ಯುಎಪಿಎ' ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ದೆಹಲಿ ಪೊಲೀಸರು ದಾಖಲಿಸಿರುವ ಈ...
ಮಂಗಳೂರಿನ ಜೆರೋಸಾ ಶಾಲೆಯಲ್ಲಿನ ಘಟನೆಗೆ ಸಂಬಂಧಿಸಿ ಸರ್ಕಾರದ ಒತ್ತಡದಿಂದ ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನಕಾರಿಯಾಗಿ...
ಅಕ್ರಮ ಆಸ್ತಿ ಗಳಿಸಿರುವ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರು ನಾಲ್ಕು ದಿನಗಳ ಹಿಂದೆ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
2013ರ ಏಪ್ರಿಲ್ 1ರಿಂದ 2018ರ ಏಪ್ರಿಲ್ 30ರ ಅವಧಿಯಲ್ಲಿ...
ಹಿಂದುತ್ವ ಭಾಷಣಕಾರ, ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಎಸ್.ಎನ್ ಅವರು ನೀಡಿದ್ದ ದೂರಿನ ಆಧಾರದ ಮೇಲೆ ಸೂಲಿಬೆಲೆ...