ವಿದ್ಯಾರ್ಥಿ ಸಮುದಾಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಹಾವೇರಿ ತಾಲೂಕು ಸಮಿತಿಯಿಂದ ಸಭೆ ನಡೆಸಿದ್ದು, ಸರ್ಕಾರದ ವಿರುದ್ಧ ಹೋರಾಟ ಕೈಗೊಳ್ಳುವುದಾಗಿ ಕರೆ ನೀಡಿದೆ.
ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ...
"ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು ಖಾಸಗಿ ಶಾಲಾ ಕಾಲೇಜುಗಳು ವಿಪರಿತವಾದ ಡೊನೇಷನ್ ತೆಗೆದುಕೊಳ್ಳುತ್ತಿದ್ದಾರೆ. ಅದಕ್ಕೆ ಕಡಿವಾಣ ಹಾಕಲು ತಾಲೂಕು ಮಟ್ಟದಲ್ಲಿ ತಹಸಿಲ್ದಾರರ ಅಧ್ಯಕ್ಷತೆಯಲ್ಲಿ ಡೊನೇಷನ್ ನಿಯಂತ್ರಣ ಸಮಿತಿ ರಚಿಸಬೇಕು" ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಚಂದ್ರು...
ಬ್ಯಾನರ್ ತೆರವುಗೊಳಿಸುವ ವಿಷಯವಾಗಿ ಹಾವೇರಿ ನಗರಸಭೆ ಪೌರಕಾರ್ಮಿಕರಾದ ರಾಜು ದೊಡ್ಮನಿ ಹಾಗೂ ಪೀರಪ್ಪ ಶಿರಬಡಗಿ ಮತ್ತಿತರರ ಮೇಲೆ ಮಾರಕಾಸ್ತ್ರಗಳಿಂದ ಅಮಾನುಷವಾಗಿ ಮಾರಣಾಂತಿಕ ಹಲ್ಲೆ ನಡೆಸಿದವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು...
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ವಸತಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ನೀಡದೆ, ಕೊಳೆತ ತರಕಾರಿಗಳಿಂದ ತಯಾರಿಸಿದ ಆಹಾರ ಪೂರೈಕೆ ಮಾಡಲಾಗುತ್ತಿದೆ ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಆರೋಪಿಸಿದೆ.
ಅನುದಾನ...
ಹಾವೇರಿ ನಗರದ ವಾಲ್ಮೀಕಿ ವೃತ್ತದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಸತಿ ನಿಲಯದ ವಿದ್ಯಾರ್ಥಿನಿಯರನ್ನು ಹಾಸ್ಟೆಲ್‌ನಲ್ಲಿ ಹಗಲು-ರಾತ್ರಿ ಅಪಾಯಕಾರಿ ಕೆಲಸಗಳಿಗೆ ಬಳಕೆ ಮಾಡುತ್ತಿರುವ ಘಟನೆಯನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ)...