ಹಾವೇರಿ | ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ವಿರುದ್ಧ ಹೋರಾಟಕ್ಕೆ ಎಸ್ಎಫ್ಐ ಕರೆ

ವಿದ್ಯಾರ್ಥಿ ಸಮುದಾಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಹಾವೇರಿ ತಾಲೂಕು ಸಮಿತಿಯಿಂದ ಸಭೆ ನಡೆಸಿದ್ದು, ಸರ್ಕಾರದ ವಿರುದ್ಧ ಹೋರಾಟ ಕೈಗೊಳ್ಳುವುದಾಗಿ ಕರೆ ನೀಡಿದೆ. ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ...

ಗದಗ | ಡೊನೇಷನ್ ನಿಯಂತ್ರಣ ಸಮಿತಿ ರಚಿಸಬೇಕು: ಚಂದ್ರು ರಾಠೋಡ

"ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು ಖಾಸಗಿ ಶಾಲಾ ಕಾಲೇಜುಗಳು ವಿಪರಿತವಾದ ಡೊನೇಷನ್ ತೆಗೆದುಕೊಳ್ಳುತ್ತಿದ್ದಾರೆ. ಅದಕ್ಕೆ ಕಡಿವಾಣ ಹಾಕಲು ತಾಲೂಕು ಮಟ್ಟದಲ್ಲಿ ತಹಸಿಲ್ದಾರರ ಅಧ್ಯಕ್ಷತೆಯಲ್ಲಿ ಡೊನೇಷನ್ ನಿಯಂತ್ರಣ ಸಮಿತಿ ರಚಿಸಬೇಕು" ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ  ಚಂದ್ರು...

ಹಾವೇರಿ | ಪೌರ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ: ಕಠಿಣ ಕ್ರಮಕ್ಕೆ ಎಸ್ಎಫ್ಐ, ಡಿವೈಎಫ್ಐ ಒತ್ತಾಯ

ಬ್ಯಾನರ್ ತೆರವುಗೊಳಿಸುವ ವಿಷಯವಾಗಿ ಹಾವೇರಿ ನಗರಸಭೆ ಪೌರಕಾರ್ಮಿಕರಾದ ರಾಜು ದೊಡ್ಮನಿ ಹಾಗೂ ಪೀರಪ್ಪ ಶಿರಬಡಗಿ ಮತ್ತಿತರರ ಮೇಲೆ ಮಾರಕಾಸ್ತ್ರಗಳಿಂದ ಅಮಾನುಷವಾಗಿ ಮಾರಣಾಂತಿಕ ಹಲ್ಲೆ ನಡೆಸಿದವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು...

ಹಾವೇರಿ | ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಕೊಳೆತ ಆಹಾರ ಪೂರೈಕೆ: ಎಸ್ಎಫ್ಐ ಆರೋಪ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ವಸತಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ನೀಡದೆ, ಕೊಳೆತ ತರಕಾರಿಗಳಿಂದ ತಯಾರಿಸಿದ ಆಹಾರ ಪೂರೈಕೆ ಮಾಡಲಾಗುತ್ತಿದೆ ಎಂದು ಭಾರತ ವಿದ್ಯಾರ್ಥಿ ಫೆಡರೇಶನ್‌ (ಎಸ್‌ಎಫ್‌ಐ) ಆರೋಪಿಸಿದೆ. ಅನುದಾನ...

ಹಾವೇರಿ | ಹಾಸ್ಟೆಲ್ ವಿದ್ಯಾರ್ಥಿನಿಯರನ್ನು ಕೆಲಸಕ್ಕೆ ಹಚ್ಚಿದ ವಾರ್ಡನ್ : ಅಮಾನತಿಗೆ ಎಸ್ಎಫ್ಐ ಆಗ್ರಹ

ಹಾವೇರಿ ನಗರದ ವಾಲ್ಮೀಕಿ ವೃತ್ತದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಸತಿ ನಿಲಯದ ವಿದ್ಯಾರ್ಥಿನಿಯರನ್ನು ಹಾಸ್ಟೆಲ್‌ನಲ್ಲಿ ಹಗಲು-ರಾತ್ರಿ ಅಪಾಯಕಾರಿ ಕೆಲಸಗಳಿಗೆ ಬಳಕೆ ಮಾಡುತ್ತಿರುವ ಘಟನೆಯನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ)...

ಜನಪ್ರಿಯ

ಪಿಎನ್‌ಬಿ ಹಗರಣ: ನೀರವ್ ಮೋದಿ ಸಹಚರ ಸಂದೀಪ್ ಮಿಸ್ತ್ರಿ UAEಯಿಂದ ಹಸ್ತಾಂತರ – ಮುಂಬೈನಲ್ಲಿ ಬಂಧನ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

Tag: ಎಸ್ಎಫ್ಐ