ಅಹಿಂದ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನ ಯೋಜನೆಯಲ್ಲಿ ಕತ್ತರಿ ಪ್ರಯೋಗ ಮಾಡಿರುವ ರಾಜ್ಯ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿಯನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ಖಂಡಿಸಿ ಗದಗ ಜಿಲ್ಲೆಯ ಗಜೇಂದ್ರಗಡ...
ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ವೇತನದಲ್ಲಿ ತಾರತಮ್ಯ ಹಾಗೂ ಅಲ್ಪ ಸಮುದಾಯ ವಿದ್ಯಾರ್ಥಿಗಳ ಫೇಲೋಶಿಪ್ ನೀಡುವಲ್ಲಿ ಸರಕಾರ ಮಾಡುತ್ತಿರುವ ದೋರಣೆಯನ್ನು ಖಂಡಿಸಿ ಎಸ್ಎಫ್ಐ ಕಾರ್ಯಕರ್ತರು ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ...
ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ದೂದಿಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅರ್ಚನಾ ಬಸಪ್ಪ ಗೌಡಪ್ಪನವರ (15) ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಹೊಸ ಬೆಳವಣಿಗೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ...
ಆನ್ವರಿ ಶಾಲೆಯ ಮೇಲ್ಛಾವಣಿ ಕುಸಿತವಾದ ಬಗ್ಗೆ ಪ್ರಕರಣ ದಾಖಲಿಸಲು ಎಸ್ಎಫ್ಐ ಕಾರ್ಯಕರು ಒತ್ತಾಯಿಸಿ ರಾಯಚೂರು ಜಿಲ್ಲೆಯ ಲಿಂಗಸುಗೂರು ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.
"ಆನ್ವರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತಿಚೀನ ವರ್ಷಗಳಲ್ಲಿ...
ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಹಾಗೂ ಹಾಸ್ಟೆಲ್ ಮಂಜೂರು ಮಾಡಲು ಶಾಸಕರ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ ನಡೆಸಿದರು.
ರಾಣೆಬೆನ್ನೂರು ಪಟ್ಟಣದ ಮಾರುತಿ ನಗರದ...