ನೀಟ್ ರದ್ದುಪಡಿಸಬೇಕು, ಹಾಸ್ಟೆಲ್ ಪ್ರಾರಂಭಿಸಿ ಹಾಗೂ ವಿದ್ಯಾರ್ಥಿಗಳಿಗೆ ಉಂಟಾಗಿರುವ ಬಸ್ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಜಿಲ್ಲೆಯ ಗಜೇಂದ್ರಗಡದ ಪುರಸಭೆಯಿಂದ ಹೊರಟ ವಿದ್ಯಾರ್ಥಿಗಳ ಮೆರವಣಿಗೆಯು...
ಯುಜಿಸಿ - ನೀಟ್ ಪರೀಕ್ಷೆಯಲ್ಲಿನ ಅಕ್ರಮ ವಿರೋಧಿಸಿ ಹಾಗೂ ಮರು ಪರೀಕ್ಷೆ ಮಾಡುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಧಾರವಾಡ ಸಂಘಟನಾ ಸಮಿತಿಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ರಾಷ್ಟ್ರಿಯ ಪರೀಕ್ಷಾ ಸಂಸ್ಥೆ...
"ಪ್ರಸ್ತುತ ದಿನಮಾನಗಳಲ್ಲಿ ಸರ್ಕಾರಗಳು ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿರುವುದು. ಸಂಘಟಿತರಾಗುವ ವಿದ್ಯಾರ್ಥಿ ಸಮುದಾಯವನ್ನು ಹಿಮ್ಮೆಟ್ಟಿಸಲು ಪಣ ತೊಡುತ್ತಿವೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಪ್ರಜಾಸತ್ತಾತ್ಮಕ ಹಕ್ಕಿಗಾಗಿ ಹೋರಾಡಲು ಸಂಘಟಿತರಾಗಬೇಕು" ಎಂದು ಎಸ್ಎಫ್ಐ ರಾಜ್ಯಾಧ್ಯಕ್ಷ...
ಪಟ್ಟಣ ಪ್ರದೇಶಗಳಿಗೆ ಹಳ್ಳಿಗಳಿಂದ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು, ಕೆಲಸ-ಕಾರ್ಯಗಳಿಗಾಗಿ ಸಾಮಾನ್ಯ ಜನರು ದಿನನಿತ್ಯ ಬರುತ್ತಾರೆ. ಆದರೆ, ಅವರ ಪ್ರಯಾಣಕ್ಕೆ ಅನುಕೂಲರ ಸಾರಿಗೆ ವ್ಯವಸ್ಥೆಯಿಲ್ಲ. ಹಳ್ಳಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಗದಗ ಜಿಲ್ಲೆಯ...
ಪ್ರತಿಭಟನಾ ಸ್ಥಳದಲ್ಲಿ ಧರಣಿಯ ಶಾಮಿಯಾನ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್, ಭಗತ್ ಸಿಂಗ್ ಅವರ ಫೋಟೋವನ್ನು ಪೊಲೀಸರು ಕಿತ್ತೆಸೆದು ಅವಮಾನ ಮಾಡಿದ್ದಾರೆಂದು ಆರೋಪಿಸಿ ರಾಯಚೂರು ಜಿಲ್ಲೆಯ ಎಸ್‌ಎಫ್‌ಐ ಸಂಘಟನೆ, ಎಸ್‌ಡಿಎಂಸಿ, ಶಾಲಾ...