SSLC RESULT | ಸತತ ಎರಡು ವರ್ಷಗಳಿಂದ ಹಿಂದಿಯಲ್ಲೇ ಅಧಿಕ ಸಾಧನೆ: ಶಿಕ್ಷಣದಲ್ಲಿಯೂ ರಾಜಕೀಯವೇ?

ಸರ್ಕಾರವು ತಜ್ಞರ ಸಮಿತಿ ರಚಿಸಿ ಸಮಗ್ರ ಅಧ್ಯಯನ ನಡೆಸಬೇಕು. ಕನ್ನಡ ಶಿಕ್ಷಕರಿಗೆ ತರಬೇತಿ ನೀಡಬೇಕು. ಪಠ್ಯಪುಸ್ತಕಗಳ ಗುಣಮಟ್ಟದಲ್ಲಿ ಬದಲಾವಣೆ ಮಾಡಬೇಕು ಮತ್ತು ವಿದ್ಯಾರ್ಥಿಗಳಿಗೆ ಭಾಷಾ ಆಸಕ್ತಿ ಮೂಡಿಸುವ ಹೊಸ ವಿಧಾನಗಳನ್ನು ಅನುಸರಿಸಬೇಕು. ಕನ್ನಡವನ್ನು...

ವಿಜಯಪುರ | ಎಸ್‌ಎಸ್‌ಎಲ್‌ಸಿ ಫಲಿತಾಂಶ: 625 ಅಂಕ ಪಡೆದು ರಾಜ್ಯದ ಗಮನ ಸೆಳೆದ ಸೌಜನ್ಯ ಬಸವರಾಜ್ ಕಂದಕೂರ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಕ್ಸ್‌ಫರ್ಡ್ ಶಾಲೆ ವಿದ್ಯಾರ್ಥಿನಿ ಸೌಜನ್ಯ ಬಸವರಾಜ್ ಕಂದಕೂರ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಇಂಗ್ಲಿಷ್ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸೌಜನ್ಯ ಅವರು...

BREAKING NEWS | ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಸಾಧ್ಯತೆ

ಎಸ್‌ಎಸ್‌ಎಲ್‌ಸಿ (SSLC) 2026ರ ಫಲಿತಾಂಶವು ನಾಳೆ (ಏಪ್ರಿಲ್ 23) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆಯು ಮಾಹಿತಿ ನೀಡಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಮತ್ತು kseab.karnataka.gov.in...

ಬಳ್ಳಾರಿ | ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ನಡೆಸಿದ ಸಚಿವ ಎಸ್ ಮಧು ಬಂಗಾರಪ್ಪ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶವು ನಿಗದಿತ ಗುರಿ ತಲುಪಬೇಕೆನ್ನುವುದು ಮುಖ್ಯಮಂತ್ರಿಯವರ ಆಶಯವಾಗಿದ್ದು, ಅದರಂತೆ ಬಳ್ಳಾರಿ ಜಿಲ್ಲೆಯೂ ಕೂಡ ಉತ್ತಮ ಫಲಿತಾಂಶ ಪಡೆಯಲು ಅಧಿಕಾರಿಗಳು ಶ್ರಮಿಸಬೇಕು. ಇದೇ ನೀವು ಸರ್ಕಾರಕ್ಕೆ...

ವಿಜಯಪುರ | ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 625ಕ್ಕೆ 620 ಅಂಕ; ರಕ್ಷಿತಾ ಪಂಡಿತ ಕೊಡಹೊನ್ನಗೆ ಸನ್ಮಾನ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿಗೆ ಸಮಗಾರ ಹರಳಯ್ಯ ಸಮುದಾಯದ ಹೆಮ್ಮೆಯ ಪುತ್ರಿ ರಕ್ಷಿತಾ ಪಂಡಿತ ಕೊಡಹೊನ್ನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 625ಕ್ಕೆ 620 ಅಂಕ ಪಡೆದು ಇಂಡಿ ತಾಲೂಕಿಗೆ ಪ್ರಥಮ ವಿದ್ಯಾರ್ಥಿನಿಯಾಗಿ ಯಶಸ್ಸು ಸಾಧಿಸುವುದರಿಂದ...

ಜನಪ್ರಿಯ

ವಿಜಯಪುರ | ನ.15ರಂದು ಕೆಪಿಎಸ್‌ಸಿ ಪರೀಕ್ಷೆ; ಪಾರದರ್ಶಕತೆಗೆ ಆದ್ಯತೆ: ಡಿಸಿ ಆನಂದ್‌ ಕೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್‌ ಎ ಮತ್ತು...

ಪ್ರಧಾನಿ ಮೋದಿ ‘ದಿಮಾಗಿ ನಕ್ಸಲ್’ ರಾಹುಲ್ ಗಾಂಧಿಯವರೊಂದಿಗೆ ಚರ್ಚೆಗೆ ಏಕೆ ಹಿಂದೇಟು ಹಾಕುತ್ತಿದ್ದಾರೆ?

ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ "ದಿಮಾಗಿ ನಕ್ಸಲ್" (ಬೌದ್ಧಿಕ ನಕ್ಸಲರು ಅಥವಾ...

ಕನ್ನಡ ಬೌದ್ಧಿಕ ಲೋಕದ ‘ಪರಸ್ಪರ ಮೆಚ್ಚುಗೆ ಸಮಾಜ’ಕ್ಕೆ ಸವಾಲಾಗಿದ್ದ ಕೆವಿಎನ್

ರಾಜಕೀಯ, ಸಂಸ್ಕೃತಿ, ಜನಪದ, ಭಾಷೆ, ಕಾವ್ಯ, ಸಾಹಿತ್ಯ, ಸಿನಿಮಾ ಹೀಗೆ ಯಾವುದೇ...

ಸತತ ಹೋರಾಟದಿಂದ ಕಬ್ಬಿಗೆ ರೂ. 3,800 ದರ ನಿಗದಿ; ಏರಿಕೆಯ ನಿರೀಕ್ಷೆ: ಬಸವಂತಪ್ಪ ಕಾಂಬಳೆ

ರೈತರ ಸಂಘಟನೆಯ ಒಗ್ಗಟ್ಟು, ಪಕ್ಷಾತೀತ ಹೋರಾಟ ಮತ್ತು ಸಂಘಟನಾತ್ಮಕ ಶಿಸ್ತಿಗೆ ಸಕ್ಕರೆ...

Tag: ಎಸ್‌ಎಸ್‌ಎಲ್‌ಸಿ ಫಲಿತಾಂಶ