ಬೆಂಗಳೂರು | 10ನೇ ತರಗತಿಯಲ್ಲಿ ಫೇಲ್ – ದೇವರ ವಿಗ್ರಹ ವಿರೂಪಗೊಳಿಸಿದ ಬಾಲಕ

ಎಸ್​ಎಸ್​ಎಲ್​ಸಿಯಲ್ಲಿ ಪದೇ-ಪದೇ ಫೇಲ್ ಆಗಿದ್ದಕ್ಕೆ ಕೋಪಗೊಂಡ ಬಾಲಕನೊಬ್ಬ ದೇವಸ್ಥಾನದಲ್ಲಿದ್ದ ದೇವರ ವಿಗ್ರಹವನ್ನು ವಿರೂಪಗೊಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ತಿಪ್ಪಸಂದ್ರ ಸರ್ಕಲ್‌ನಲ್ಲಿರುವ ಲಕ್ಷ್ಮೀ ಭುವನೇಶ್ವರಿ ವಿಗ್ರಹವನ್ನು ಬಾಲಕ ವಿರೂಪಗೊಳಿಸಿದ್ದಾನೆ. ಭಕ್ತರು ದೇವಸ್ಥಾನಕ್ಕೆ ಬಂದಾಗ,...

ಬೆಂಗಳೂರು | 17 ವರ್ಷದ ಬಾಲಕನ ತಲೆಗೆ ರಾಡ್‌ನಿಂದ ಹೊಡೆದು ಕೊಲೆ

17 ವರ್ಷದ ಬಾಲಕನ ತಲೆಗೆ ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಗಂಗಮ್ಮಗುಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಅಬ್ಬಿಗೆರೆ ಬಳಿ ನಡೆದಿದೆ. ಮಂಜುನಾಥ್‌ ಮೃತ ಬಾಲಕ. ಕೊಲೆ ಮಾಡಿ ದುಷ್ಕರ್ಮಿಗಳು ಖಾಲಿ ಜಾಗವೊಂದರಲ್ಲಿ...

ಅಣ್ಣಾಮಲೈ ಅಯೋಗ್ಯ, ರಾಜ್ಯದಿಂದ ನಿವೃತ್ತಿ ಸಂಬಳ ಪಡೆದು ಇಲ್ಲಿ ಪುಕ್ಸಟ್ಟೆ ಭಾಷಣ: ಮಧು ಬಂಗಾರಪ್ಪ ವಾಗ್ದಾಳಿ

ಅಣ್ಣಾಮಲೈ ಒಬ್ಬ ಅಯೋಗ್ಯ ವ್ಯಕ್ತಿ. ನಮ್ಮ ರಾಜ್ಯದಿಂದ ನಿವೃತ್ತಿ ಸಂಬಳ ತೆಗೆದುಕೊಂಡು ಇಲ್ಲಿ ಬಂದು ಪುಕ್ಸಟ್ಟೆ ಭಾಷಣ ಮಾಡುತ್ತಾರೆ. ನಮ್ಮ ಇಲಾಖೆಯಲ್ಲಿ ನ್ಯೂನತೆ ಇದೆ. ಸರಿ ಮಾಡಿಕೊಳ್ಳುತ್ತೇವೆ. ಹಳೆ ಸರ್ಕಾರದ ಶಿಕ್ಷಣ ಇಲಾಖೆ...

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮಾರ್ಚ್‌ 9ರಂದು ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷೆ ಎನ್. ಮಂಜು ಶ್ರೀ, ಪರೀಕ್ಷಾ ವಿಭಾಗದ...

ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಎಲ್ಲಿ ವೀಕ್ಷಿಸುವುದು?

ಇಂದು (ಮೇ 9) ರಾಜ್ಯದಾದ್ಯಂತ 2023-2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಬೆಳಿಗ್ಗೆ 10:30ಗೆ ಫಲಿತಾಂಶ ಹೊರಬೀಳಲಿದೆ. ಕರ್ನಾಟಕದಲ್ಲಿ 2,750 ಕೇಂದ್ರಗಳಲ್ಲಿ ಮಾರ್ಚ್‌ 25ರಿಂದ ಏಪ್ರಿಲ್ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿದೆ. 4.41...

ಜನಪ್ರಿಯ

ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್ಸ್: ಮಹಿಳೆಯರ 10ಮೀ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆಯುತ್ತಿರುವ 16ನೇ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳೆಯರ 10...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

Tag: ಎಸ್‌ಎಸ್‌ಎಲ್‌ಸಿ

Download Eedina App Android / iOS

X