"ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಶಾಮೀಲಾಗಿ ಚುನಾವಣೆಗಳಲ್ಲಿ ಮತ ಕಳವು ಮಾಡುತ್ತಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ(SIR) ಮೂಲಕ ಮತದಾರರ ಸೇರ್ಪಡೆ ಮಾಡಿ, ಹೆಸರು ಅಳಿಸಿ ಬಿಹಾರ ವಿಧಾನಸಭಾ ಚುನಾವಣೆಗಳಲ್ಲಿ ಮತ ಕಳವು...
ದೇಶದ ಜನತೆ ಜಾಗೃತರಾಗಿ, ಈ ಅಸಮರ್ಪಕತೆಗಳ ವಿರುದ್ಧ ಧ್ವನಿ ಎತ್ತಿದರೆ ಮಾತ್ರ ಬದಲಾವಣೆ ಸಾಧ್ಯವಾಗುತ್ತದೆ. ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯನ್ನು ಕಾಪಾಡುವುದು ಕೇವಲ ಆಯೋಗದ ಅಥವಾ ರಾಜಕೀಯ ಪಕ್ಷಗಳ ಕೆಲಸವಲ್ಲ. ಸರ್ಕಾರ ಅಕ್ರಮ ನಡೆಸಿದರೆ...
ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ‘ಇಂಡಿಯಾ’ ಒಕ್ಕೂಟದ ಸಂಸದರು ಸಂಸತ್ ಭವನದ ಆವರಣದಲ್ಲಿ ಸತತ ಎಂಟನೇ ದಿನವೂ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.
ಸಂಸತ್ ಕಲಾಪ ಆರಂಭಕ್ಕೂ ಮುನ್ನ ಕಾಂಗ್ರೆಸ್ ಸಂಸದೀಯ...
ಬಿಹಾರದಲ್ಲಿ ಚುನಾವಣಾ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿ, 93 ಮಾಜಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ಕಾನ್ಸ್ಟಿಟ್ಯೂಷನಲ್ ಕಂಡಕ್ಟ್ ಗ್ರೂಪ್ (ಸಿಸಿಜಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ....
ಕೇಂದ್ರ ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೋರಾಟ ನಡೆಸಲಿದ್ದು, ಇದರ ಅಂಗವಾಗಿ ಆಗಸ್ಟ್ 4ರಂದು ಬೆಂಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.
ರಾಹುಲ್ ಗಾಂಧಿಯವರು...