SIR ಉಲ್ಲಂಘನೆ | ‘ಪರಿಸ್ಥಿತಿ ನಿಭಾಯಿಸಿ, ಇಲ್ಲದಿದ್ದರೆ ಅರಾಜಕತೆ ಉಂಟಾದೀತು’; ಆಯೋಗಕ್ಕೆ ಸುಪ್ರೀಂ ಎಚ್ಚರಿಕೆ

ಮತಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ನಡೆಯುತ್ತಿರುವ ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಲ್ಲಿ ಬಿಎಲ್‌ಒಗಳಿಗೆ ಬೆದರಿಕೆ ಹಾಕುತ್ತಿರುವುದು ಮತ್ತು ಕೆಲಸಕ್ಕೆ ಅಡ್ಡಿ ಮಾಡುತ್ತಿವುದರ ಗಂಭೀರತೆಯನ್ನು ಚುನಾವಣಾ ಆಯೋಗ ಅರಿತುಕೊಳ್ಳಬೇಕು. ಪರಿಸ್ಥಿತಿಯನ್ನು ನಿಭಾಯಿಸಬೇಕು....

ತಮಿಳುನಾಡು | SIRನಿಂದ 85 ಲಕ್ಷ ಮತದಾರರು ಮತಪಟ್ಟಿಯಿಂದ ಹೊರಗುಳಿಯುವ ಆತಂಕ

ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಯುತ್ತಿದ್ದು, ಡಿಸೆಂಬರ್ 16ರಂದು ಕರಡು ಪಟ್ಟಿ ಪ್ರಕಟವಾಗಲಿದೆ. ರಾಜ್ಯದಲ್ಲಿ 6.41 ಕೋಟಿ ಮತದಾರರ ಪೈಕಿ ಸುಮಾರು 85 ಲಕ್ಷ ಮತದಾರರು ಮತಪಟ್ಟಿಯಿಂದ ಹೊರಗುಳಿಯುವ...

ಚಳಿಗಾಲದ ಅಧಿವೇಶನ | SIR ವಿರುದ್ಧದ ಪ್ರತಿಭಟನೆಯ ನಡುವೆಯೇ ಮಣಿಪುರ ಜಿಎಸ್‌ಟಿ ಮಸೂದೆ ಅಂಗೀಕಾರ

ಸಂಸತ್ತಿನ ಚಳಿಗಾಲದದ ಅಧಿವೇಶನ ಆರಂಭವಾಗಿದ್ದು ಮೊದಲ ದಿನವೇ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(SIR) ಬಗ್ಗೆ ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದೆ. ಇದರ ನಡುವೆಯೇ ಕೇಂದ್ರ ಸರ್ಕಾರವು ಮಣಿಪುರ...

ಇತರ ರಾಜ್ಯಗಳಂತೆ ಅಸ್ಸಾಂನಲ್ಲಿ SIR ಏಕಿಲ್ಲ: ಇಸಿಐ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಬಿಹಾರದಲ್ಲಿ ಈಗಾಗಲೇ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ನಡೆದಿದ್ದು ಸುಮಾರು 65 ಲಕ್ಷ ಮಂದಿಯ ಹೆಸರನ್ನು ಪಟ್ಟಿಯಿಂದ ಅಳಿಸಲಾಗಿದೆ. ಈಗ ಹನ್ನೆರಡು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸಲಾಗುತ್ತಿದೆ. ಆದರೆ...

ಗುಜರಾತ್ | ಬೆದರಿಕೆ, ಒತ್ತಡ, ನಿಂದನೆ, ತಡರಾತ್ರಿ ಕರೆಗಳು; 250 ಬಿಎಲ್‌ಒಗಳ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಡೆಸುವಲ್ಲಿ ಮೇಲಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ. ನಿಂದಿಸುತ್ತಿದ್ದಾರೆ. ತಡರಾತ್ರಿಯಲ್ಲಿಯೂ ಕರೆ ಮಾಡಿ ಕಿರುಕುಳ ನೀಡುತ್ತಿದ್ದಾರೆ. ಜೊತೆಗೆ, ಕೆಲಸದ ಒತ್ತಡವೂ ಇದೆ ಎಂದು ಆರೋಪಿಸಿ ಗುಜರಾತ್‌ನ...

ಜನಪ್ರಿಯ

ಕೊಡಗಿನಲ್ಲಿ ‘SIR’ ಪಬ್ಲಿಕ್ ಹಿಯರಿಂಗ್: ‘ಮತದಾನದ ಹಕ್ಕು ಕಸಿಯುವುದು ಅಷ್ಟು ಸುಲಭವಲ್ಲ’ -ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಎದುರಾಗುತ್ತಿರುವ ಸಮಸ್ಯೆಗಳು,...

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...

ಔರಾದ್ : ನಕಲಿ ವೈದ್ಯಕೀಯ ವೃತ್ತಿ: ಕ್ಲಿನಿಕ್ ಸೀಜ್

ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದೆ ನಕಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಆರೋಪದ...

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

Tag: ಎಸ್‌ಐಆರ್