ಬದುಕಿರುವ ನಾಗರಿಕರನ್ನು 'ಮೃತಪಟ್ಟಿದ್ದಾರೆ' ಎಂದು ಸುಳ್ಳು ಪತ್ರ ಮತ್ತು ದಾಖಲೆಗಳನ್ನು ನೀಡಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಬಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯತ್ನಿಸಿದ್ದಾರೆ. ಈ ಅಕ್ರಮ ಎಸಗಲು ಚುನಾವಣಾ ಆಯೋಗವು...
ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ನಕಲಿ ಮರಣ ಪ್ರಮಾಣಪತ್ರಗಳನ್ನು ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ...
ರಾಜ್ಯದಲ್ಲಿ ಸದ್ಯ ಭಾರೀ ಗದ್ದಲ ಎಬ್ಬಿಸಿರುವ SIR ಮತ್ತು ದಂಡು ದಂಡಾಗಿ ಫಾರ್ಮ್-7 ಅರ್ಜಿಗಳನ್ನು ಸಲ್ಲಿಸಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಘರ್ಷ, ಕೋಮು ಧ್ರುವೀಕರಣದ ಆತಂಕ ಮತ್ತು ಆಡಳಿತ-ವಿರೋಧ ಪಕ್ಷಗಳ ನಡುವಿನ ತೀವ್ರ...
ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಈ ಕಡೆಯ ಕ್ಷಣಗಳಲ್ಲಿ ಬಿಜೆಪಿಗರು ಟಾರ್ಗೆಟ್ ಮಾಡಲಿದ ಮತದಾರರ ಹೆಸರುಗಳನ್ನು ಅಳಿಸಲು ‘ಫಾರ್ಮ್-7’ ಅರ್ಜಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಹಲವೆಡೆ ಬಿಜೆಪಿ ವಿರೋಧಿ ಮತಗಳು...
ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಅಕ್ರಮಗಳ ವಿರುದ್ಧ ಮತ್ತು ಎಸ್‌ಐಆರ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ನ್ಯಾಯಕ್ಕೆ ಆಗ್ರಹಿಸಿ ಅಕ್ಟೋಬರ್ 8ರಂದು ‘ಜನತಾ ನ್ಯಾಯಾಲಯ’ ವಿನೋತನ ಪ್ರತಿಭಟನೆ ನಡೆಯಲಿದೆ ಎಂದು ಎಸ್‌ಐಆರ್ ವಿರೋಧಿ ಒಕ್ಕೂಟ ಮತ್ತು...