ರಾಜ್ಯದಲ್ಲಿ ಇಂದಿನಿಂದ (ಜೂನ್ 30) ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಆರಂಭವಾಗಲಿದೆ. ರಾಜ್ಯದಲ್ಲಿ ಬೃಹತ್ ಸಂಖ್ಯೆಯ ಮತದಾರರು ಮತಪಟ್ಟಿಯಿಂದ ಹೊರಗುಳಿಯುವ ಅಪಾಯವಿದೆ. ಅರ್ಹ ಮತದಾರರ ಹೆಸರು ಡಿಲೀಟ್ ಆಗದಂತೆ ತಡೆಯಲು...
ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್ಐಆರ್) ದೇಶದ ಬಡವರು, ದಲಿತರು, ಮಹಿಳೆಯರು ಹಾಗೂ ಅಲ್ಪಸಂಖ್ಯಾತರ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂಬ ಗಂಭೀರ ಆರೋಪಗಳಿವೆ. ಅದಕ್ಕೆ ಪೂರಕವಾಗಿ, ಈವರೆಗೆ ಎಸ್ಐಆರ್ ನಡೆದಿರುವ ರಾಜ್ಯಗಳಲ್ಲಿ...
ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ 'ದಿ ಟೆಲಿಗ್ರಾಫ್'ನ ಮಾಜಿ ಸಂಪಾದಕ ಆರ್. ರಾಜಗೋಪಾಲ್ ಅವರಿಗೆ ತಾಯ್ನಾಡಿನಲ್ಲೇ ತಮ್ಮ ನಾಗರಿಕ ಗುರುತನ್ನು ಸಾಬೀತುಪಡಿಸಲು ಹೋರಾಟ ನಡೆಸಬೇಕಾದ ಗಂಭೀರ ಪರಿಸ್ಥಿತಿ ಎದುರಾಗಿದೆ. ರಾಜಗೋಪಾಲ್ ಅವರು ಪಶ್ಚಿಮ...
ಪ್ರಪಂಚದ ಯಾವುದೇ ದೇಶದಲ್ಲೂ ಮರಣವನ್ನು ಖಚಿತಪಡಿಸದ ಮರಣ ಪ್ರಮಾಣಪತ್ರವಾಗಲಿ ಅಥವಾ ಚಾಲನಾ ಸಾಮರ್ಥ್ಯವನ್ನು ನಿರೂಪಿಸದ ಚಾಲನಾ ಪರವಾನಗಿಯಾಗಲಿ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ. ಆದರೆ, ಭಾರತದಲ್ಲಿ ಮಾತ್ರ ಪಾಸ್ಪೋರ್ಟ್ ಹೊಂದಿದ್ದರೂ ಪೌರತ್ವವನ್ನು ಸಾಬೀತುಪಡಿಸಲು ಮತ್ತೊಂದು ದಾಖಲೆಬೇಕು
2019ರಿಂದಲೂ...
ಮತದಾರರ ಪಟ್ಟಿಯ ಪರಿಷ್ಕರಣೆಗೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಆದರೆ, ಎಸ್ಐಆರ್ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಉದ್ದೇಶದಿಂದಲೇ ರಚನೆಯಾಗಿರುವುದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಎಸ್ಐಆರ್ ನಡೆದ ರಾಜ್ಯಗಳಲ್ಲಿ ಆರು ಕೋಟಿಗೂ ಅಧಿಕ ಮತದಾರರ...