ಕನ್ನಡಿಗರೇ ಎಚ್ಚರ: ಎಸ್‌ಐಆರ್‌ – ಮತಪಟ್ಟಿ ಪರಿಶೀಲನೆಯಲ್ಲ, ಪೌರತ್ವ ಪರೀಕ್ಷೆ!

ಎಸ್‌ಐಆರ್‌ ಎಂಬ ಗಿಲೋಟಿನ್ ಅಸ್ತ್ರ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ರಾಜ್ಯದಲ್ಲಿ ಜೂನ್ 30ರಿಂದ ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡುವ ಪ್ರಕ್ರಿಯೆ ಆರಂಭವಾಗಲಿದೆ. ಬೇರೆ ರಾಜ್ಯಗಳಲ್ಲಿ ನಡೆದಿರುವ ಕಹಿ ಘಟನಾವಳಿಗಳು ಮತ್ತು ಆಕ್ರಮಣಕಾರಿ...

ಮತದಾರರ ಪಟ್ಟಿಯಿಂದ ಹೊರಬಿದ್ದ 1.5 ಕೋಟಿ ಮಂದಿ ಬದುಕು ಅತಂತ್ರ

ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ನೆಪದಲ್ಲಿ ಲಕ್ಷಾಂತರ ಜನರ ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಸೌಲಭ್ಯಗಳನ್ನು ಕಸಿದುಕೊಳ್ಳುವ ಈ ಪ್ರಕ್ರಿಯೆಯು ಮುಂದಿನ ದಿನಗಳಲ್ಲಿ ಇನ್ನಷ್ಟು ರಾಜಕೀಯ ಸಂಘರ್ಷ ಮತ್ತು...

ಕೊಪ್ಪಳ | ಮುಸ್ಲಿಮರನ್ನೇ ಟಾರ್ಗೆಟ್ ಮಾಡಿ ಎಸ್‌ಐಆರ್ ಮಾಡಲಾಗುತ್ತಿದೆ : ಚಿಂತಕ ಶಿವಸುಂದರ್

ಜಗತ್ತಿನಲ್ಲಿ ನಡೆಯುವ ಯುದ್ಧಗಳಿಗೆ ಕದನ ವಿರಾಮ ಎಂಬುದು ಇರುತ್ತದೆ. ಆದರೆ, ಮೋದಿ ಸರ್ಕಾರ ಆರಂಭಿಸಿರುವ ಯುದ್ಧಕ್ಕೆ ಯಾವುದೇ ಕದನ ವಿರಾಮವಿಲ್ಲ. ಸರ್ಕಾರ ದೇಶದ ಜನರ ಮೇಲೆ ನಿರಂತರವಾಗಿ ಒಂದರ ಮೇಲೊಂದರಂತೆ ಯುದ್ಧ ಮಾಡುತ್ತಲೇ...

ಬಂಗಾಳದ ಮತುವಾಗಳು ಯಾರು?ಎಸ್‌ಐಆರ್‌ಗೆ ಇವರೇಕೆ ಬಲಿಪಶುಗಳು!

ಪಶ್ಚಿಮ ಬಂಗಾಳದ ಅತಿದೊಡ್ಡ ಎಸ್‌ಸಿ ಸಮುದಾಯವಾದ ಮತುವಾಗಳ ಮತದಾನದ ಹಕ್ಕನ್ನು ಚುನಾವಣಾ ಆಯೋಗ ಕಸಿಯುತ್ತಿದೆ. ದತ್ತಾಂಶಗಳ ಪ್ರಕಾರ ಸುಮಾರು 90 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಅಕ್ರಮವಾಗಿ ಮತದಾರರ ಪಟ್ಟಿಯಿಂದ ಹೊರಹಾಕುವ...

‘ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ’: SIR ಅಧಿಕಾರಿಗಳ ಒತ್ತೆಯಾಳು ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ

​ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್‌) ಕಾರ್ಯದಲ್ಲಿ ತೊಡಗಿದ್ದ ಏಳು ಮಂದಿ ನ್ಯಾಯಾಂಗ ಅಧಿಕಾರಿಗಳನ್ನು ಹಲವು ಗಂಟೆಗಳ ಕಾಲ ಒತ್ತೆಯಾಳಾಗಿರಿಸಿಕೊಂಡ ಘಟನೆಯನ್ನುಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ ಪಶ್ಚಿಮ ಬಂಗಾಳ...

ಜನಪ್ರಿಯ

ಬೀದರ್ ದಕ್ಷಿಣ ಕ್ಷೇತ್ರದ ʼಆಪ್ʼ ಅಧ್ಯಕ್ಷರಾಗಿ ಅಶೋಕ ಜಾಯ್ ಆಯ್ಕೆ

ಬೀದರ್ ದಕ್ಷಿಣ ಕ್ಷೇತ್ರದ ಆಮ್ ಆದ್ಮಿ ಪಕ್ಷದ ನೂತನ ಅಧ್ಯಕ್ಷರಾಗಿ ಡಾ.ಅಶೋಕ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...

Tag: ಎಸ್‌ಐಆರ್‌