ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ತಂಡ ವಿಚಾರಣೆ ಒಳಪಡಿಸುತ್ತಿದೆ. ಶನಿವಾರ, ಪ್ರಜ್ವಲ್‌ನನ್ನು ಹಾಸನಕ್ಕೆ ಕರೆದೊಯ್ದಿದ್ದು, ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಸ್ಥಳ ಮಹಜರು...
ಎಸ್‍ಐಟಿ ವಶದಲ್ಲಿರುವ ವ್ಯಕ್ತಿಗಳ ಮುಖವನ್ನೇ ನಾನು ನೋಡಿಲ್ಲ. ನನಗೂ, ಅವರಿಗೂ ಯಾವುದೇ ಸಂಬಂಧ ಇಲ್ಲ. ಎಸ್‍ಐಟಿ ಅಧಿಕಾರಿಗಳ ಮುಂದೆ ಆತ ಏನು ಹೇಳಿದ್ದಾನೆ ಎಂಬುದು ನನಗೂ ಗೊತ್ತಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ...
ನಾಪತ್ತೆಯಾಗಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ದೊರೆತ ಬೆನ್ನಲ್ಲೆ, ಜೂನ್ 7ರಂದು ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾರೆ.
ವಕೀಲರ ಜತೆಗೆ ಸಿಐಡಿ ಕಚೇರಿಗೆ ತೆರಳಿರುವ ಭವಾನಿ ರೇವಣ್ಣ ಅವರನ್ನು ಸದ್ಯ ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ...
ಯಾವುದೇ ಪ್ರಕರಣವಾಗಲಿ, ಅದು ಹೊರಬಂದ ಹೊಸದರಲ್ಲಿ ಭಾರೀ ಸುದ್ದಿಯಾಗುತ್ತದೆ. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಯುದ್ಧವೇ ನಡೆದುಹೋಗುತ್ತದೆ. ಅದಕ್ಕೆ ತಕ್ಕಂತೆ ಸುದ್ದಿ ಮಾಧ್ಯಮಗಳು ಕಾವು ಕೊಟ್ಟು ಬೆಂಕಿ ಹಚ್ಚಿ ಜ್ವಲಂತ...
ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಭವಾನಿ ರೇವಣ್ಣ ಅವರನ್ನು ಪೊಲೀಸರು ಹುಡುಕುತ್ತಿದ್ದು, ಶೀಘ್ರವೇ ಅವರ ಬಂಧನವಾಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭವಾನಿ ರೇವಣ್ಣ ಅವರನ್ನು ಬಂಧನ...