ಧರ್ಮಸ್ಥಳ ಪ್ರಕರಣ | ಅಂತಿಮ ವರದಿ ಸಲ್ಲಿಸುವಂತೆ ಎಸ್‌ಐಟಿಗೆ ಸೂಚನೆ: ಗೃಹ ಸಚಿವ ಪರಮೇಶ್ವರ್‌

ಧರ್ಮಸ್ಥಳದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಅಂತಿಮ ವರದಿಯನ್ನು ಸಲ್ಲಿಸುವಂತೆ ಎಸ್ಐಟಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಅಕ್ಟೋಬರ್ ತಿಂಗಳಲ್ಲಿ ವರದಿ...

ಆಳಂದ ಮತಗಳವು | ಒಂದೇ ತಿಂಗಳಲ್ಲಿ SITಗೆ ಸಿಕ್ಕಿತು ಅತಿಮುಖ್ಯ ಪುರಾವೆ; ಚು.ಆಯೋಗ ಹಿಂದೆಯೇ ಸ್ಪಂದಿಸಿದ್ದರೆ?

ದೇಶದ ಉನ್ನತ ಸಾಂವಿಧಾನಿಕ ಸಂಸ್ಥೆಯಾದ ಚುನಾವಣಾ ಆಯೋಗದ ಮೇಲೆ ಗುರುತರವಾದ ಆರೋಪಗಳು ಬಂದಿರುವಾಗ ಅರೆಬರೆ ಸತ್ಯಗಳನ್ನು ಹೇಳಿದೆ. ನುಣುಚಿಕೊಳ್ಳುವ ಉತ್ತರಗಳನ್ನು ನೀಡಿದೆ. ಹಲವು ಸತ್ಯಗಳನ್ನು ಮರೆಮಾಚಿದೆ. ಖಚಿತ ಆರೋಪಕ್ಕೆ ಖಚಿತ ಉತ್ತರವನ್ನು ನೀಡಬೇಕೇ...

ಆಳಂದ ಮತಗಳವು | ಮತದಾರರ ಹೆಸರು ಅಳಿಸುವ ಪ್ರತಿ ಅರ್ಜಿಗೆ 80 ರೂ. ಪಾವತಿ: ವರದಿ

2023ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಹೆಸರು ಅಳಿಸಲು ಅರ್ಜಿ ಸಲ್ಲಿಸಿದ್ದ ಅರ್ಜಿದಾರರಿಗೆ ಪ್ರತಿ ಅರ್ಜಿಗೂ 80 ರೂ. ನೀಡಲಾಗಿದೆ ಎಂಬ ಸಂಗತಿಯನ್ನು ಎಸ್‌ಐಟಿ ಕಂಡುಹಿಡಿದೆ. ಒಟ್ಟು 6,018...

ಮತಗಳವು: ರಾಹುಲ್ ಗಾಂಧಿ ಆರೋಪದ ಬಗ್ಗೆ ಎಸ್ಐಟಿ ತನಿಖೆ ಕೋರಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರ ಸೇರಿದಂತೆ ದೇಶದ ವಿವಿಧೆಡೆ ಮತಗಳವು ನಡೆದಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮಾಡಿರುವ ಆರೋಪದ ತನಿಖೆ ನಡೆಯಬೇಕು ಎಂದು...

ಎಸ್‌ಐಟಿಯಿಂದ ಸತ್ಯ ಹೊರ ಬರಲಿ, ನಮ್ಮ ಮೇಲೆ ದಬ್ಬಾಳಿಕೆ ನಡೆದಿರುವುದು ನಿಜ: ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಿದ್ದಕ್ಕಾಗಿ ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಇದರಿಂದಾಗಿ ಸತ್ಯ ಹೊರ ಬರಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ...

ಜನಪ್ರಿಯ

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ಜೈಲಿನಲ್ಲೇ ಪಿಎಚ್‌ಡಿ ಅಧ್ಯಯನಕ್ಕೆ ಅವಕಾಶ ಕೋರಿ ಶರ್ಜೀಲ್ ಇಮಾಮ್ ಅರ್ಜಿ; ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಸಂಶೋಧಕ ಹಾಗೂ ದೆಹಲಿ ಗಲಭೆ ಪ್ರಕರಣದ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

Tag: ಎಸ್‌ಐಟಿ