ಅಪಹರಣ ಪ್ರಕರಣದಲ್ಲಿ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನಿಗೆ ತಡೆ ನೀಡಬೇಕೆಂದು ರಾಜ್ಯ ಎಸ್‌ಐಟಿ ದಾಖಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಪ್ರಕರಣದಲ್ಲಿ ಆರೋಪಪಟ್ಟಿ ದಾಖಲಿಸಲಾಗಿದ್ದು ತಾನು...
ಹೊಸ ಸಂಶೋಧನೆಗಳನ್ನು ಮಾಡುವಾಗ ಅನೇಕ ಸವಾಲು ಹಾಗೂ ಸೋಲುಗಳು ಎದುರಾಗುತ್ತವೆ. ಈ ಸವಾಲುಗಳಿಗೆ ಹೆದರದೆ ಮೆಟ್ಟಿನಿಂತು ಮುನ್ನಡೆದಾಗ ಯಶಸ್ಸು ಪ್ರಾಪ್ತಿಯಾಗಲಿದೆ ಎಂದು ಇಸ್ರೋ ಮಾಜಿ ಅಧ್ಯಕ್ಷ ಡಾ. ಕೆ. ಶಿವನ್ ಹೇಳಿದರು.
ತುಮಕೂರು ನಗರದ...
ಕಾಂಗ್ರೆಸ್ಸಿನ ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾಜಿ ಸಚಿವ ಮುನಿರತ್ನ ಅವರ ಪ್ರಕರಣಗಳ ತನಿಖೆಗೆ ಪೊಲೀಸರ ವಿಶೇಷ ತನಿಖಾ ತಂಡ (ಎಸ್ ಐಟಿ)...
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಇಂದಿಗೆ (ಸೆ. 5) ಏಳು ವರ್ಷಗಳಾಗಿವೆ. ಬಹುತೇಕ ಎಲ್ಲ ಆರೋಪಿಗಳ ಬಂಧನವಾಗಿದೆ. ಚಾರ್ಜ್ ಶೀಟ್ ಪ್ರಕಾರ ಪ್ರಕರಣದಲ್ಲಿ 400ಕೂ ಹೆಚ್ಚು ಸಾಕ್ಷಿಗಳು ಮತ್ತು ಸಾವಿರಕ್ಕೂ ಹೆಚ್ಚು ಪುರಾವೆಗಳಿವೆ....
ಸಾಮಾಜಿಕ ಕಾಳಜಿಗಳ ಕುರಿತ ಪ್ರತಿಬದ್ಧತೆಗೆ, ವೃತ್ತಿನಿಷ್ಠೆಗೆ, ಸಾಮಾಜಿಕ ಋಣಸಂದಾಯಕ್ಕೆ ಜ್ವಲಂತ ನಿದರ್ಶನ ಗೌರಿ. ದಿಕ್ಕು ತಪ್ಪಿ ಗೊಂದಲಕ್ಕೆ ಬಿದ್ದಿರುವ, ಕೇವಲ ಸಂಬಳ, ಸುರಕ್ಷತೆ, ಉದ್ಯೋಗ ಭದ್ರತೆಯೇ ಪರಮವೆಂದು ಭಾವಿಸುವ ಇಂದಿನ ಯುವ ಪತ್ರಕರ್ತರಿಗೆ...