ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಪ್ರಜ್ವಲ್ ರೇವಣ್ಣ ಮತ್ತು ಎಚ್ ಡಿ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಸಾವಿರಕ್ಕೂ ಹೆಚ್ಚು ಪುಟಗಳ ದೋಷಾರೋಪ ಪಟ್ಟಿಯನ್ನು...
ಆಪಾದಿತ ಮುಡಾ ಅಕ್ರಮ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಉಕ್ಕು ಮತ್ತು ಕೈಗಾರಿಕೆ ಸಚಿವ ಎಚ್.ಡಿ ಕುಮಾರಸ್ವಾಮಿ ನಿರಂತರ ವಾಗ್ದಾಳಿ ನಡೆಸುತ್ತಿದ್ದಾರೆ. ಇದೇ ವೇಳೆ, ಎಚ್.ಡಿ ಕುಮಾರಸ್ವಾಮಿ...
ಚುನಾವಣಾ ಬಾಂಡ್ ದೇಣಿಗೆ ಮೂಲಕ ಕಾರ್ಪೊರೇಟ್ ಸಂಸ್ಥೆಗಳು ಮತ್ತು ರಾಜಕೀಯ ಪಕ್ಷಗಳ ನಡುವೆ 'ಕೊಡುಕೊಳ್ಳುವಿಕೆ' ನಡೆದಿರುವ ಕುರಿತು ಎಸ್‌ಐಟಿ ತನಿಖೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಸಾಮಾನ್ಯ ಕ್ರಿಮಿನಲ್ ಕಾನೂನು ಪರಿಹಾರಗಳನ್ನು...
ಮೋದಿ ಸರ್ಕಾರ ಆಡಳಿತಕ್ಕೆ ಬಂದು ಹತ್ತು ವರ್ಷಗಳು ಕಳೆದಿವೆ. ಇದೀಗ, ಮೂರನೇ ಬಾರಿಯ ಆಡಳಿತವನ್ನೂ ಕೂಡ ಮೋದಿ ಅವರು ಪ್ರಾರಂಭ ಮಾಡಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಇಡೀ ದೇಶದಲ್ಲಿಯೇ ಎಲ್ಲಿ ನೋಡಿದರು, ಕೇಳಿದರು...
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ವಿವಿಧ ಆರೋಪಿಗಳಿಂದ 34.25 ಕೋಟಿ ರೂ. ವಸೂಲಿ ಮಾಡಲಾಗಿದೆ. ಇದುವರೆಗೆ ಸರ್ಕಾರವು 85,25,07,698 ರೂ. ಹಣವನ್ನು (ರೂ. 85.25 ಕೋಟಿ) ವಿವಿಧ ಹಂತಗಳಲ್ಲಿ ತನ್ನ ವಶಕ್ಕೆ...