ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ದಿನಕ್ಕೊಂದು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಲೇ ಇದ್ದು, ಇಡಿ ದಾಳಿ, ಮಾಜಿ ಸಚಿವ ಬಿ.ನಾಗೇಂದ್ರ ಹಾಗು ನಿಗಮದ ಮಾಜಿ ಅಧ್ಯಕ್ಷ ಬಸನಗೌಡ ದದ್ದಲ್ ಎಸ್ಐಟಿ ವಿಚಾರಣೆಗೆ ಗೈರಾಗಿರುವುದು ಮತ್ತಷ್ಟು...
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ನ್ಯಾಯಾಲಯ ಸಮನ್ಸ್ ನೀಡಿದೆ. ಜುಲೈ 15ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಸೂಚನೆ ನೀಡಿದೆ.
ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳ...
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ ಬಹುಕೋಟಿ ಅಕ್ರಮ ಪ್ರಕರಣದಲ್ಲಿ ನಿಗಮದ ಹಣವನ್ನು ಸುಮಾರು 600ಕ್ಕೂ ಹೆಚ್ಚು ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 10 ಕೋಟಿ ರೂ....
ಲೈಂಗಿಕ ಹಗರಣದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರದ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಆ ಪ್ರಕರಣವನ್ನೂ ಒಳಗೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಸಿಐಡಿ...
ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.
ಕೆ.ಆರ್.ನಗರದ ನಿವಾಸಿಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ...