ಶಿಸ್ತು ಉಲ್ಲಂಘನೆ ಮಾಡಿದ ಕಾರಣ ಬಂಡಾಯ ಶಾಸಕರಾದ ಎಸ್‌ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿದೆ. ಇತ್ತೀಚೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿತ್ತು.
ಎಚ್ಚರಿಕೆ ನೀಡಿದರೂ ಪದೇ...
ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಸಿಗದೆ ಅಸಮಾಧಾನಗೊಂಡು ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರಿಸಿದ್ದಾರೆ. ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದು, ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಂತೆಯೇ ಬಿಜೆಪಿ...
ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿರುವುದಕ್ಕೆ ವೈಯಕ್ತಿಕವಾಗಿ ನನ್ನ ವಿರೋಧವಿದೆ ಎಂದು ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಇಪ್ಪತ್ತು ವರ್ಷದಿಂದ ಜೆಡಿಎಸ್ ಜೊತೆ ನಾನು ಸೆಣಸಾಟ...