ಉತ್ತರಾಖಂಡ | ತಾತ್ಕಾಲಿಕ ಸೇತುವೆ ಕುಸಿತ; ನದಿಯಲ್ಲಿ ಕೊಚ್ಚಿ ಹೋದ ಪ್ರವಾಸಿಗರು

ಉತ್ತರಾಖಂಡದ ಗಂಗೋತ್ರಿ ಬಳಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿದು ಬಿದ್ದಿದೆ. ಪರಿಣಾಮ ಸುಮಾರು 30ರಿಂದ 40 ಯಾತ್ರಿಕರು ನದಿಯಂಚಿನಲ್ಲಿ ಸಿಲುಕಿಕೊಂಡಿದ್ದು, ಇಬ್ಬರು ನದಿ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ ಎಂದು ವರದಿಯಾಗಿದೆ. ರಾಜ್ಯ ವಿಪತ್ತು ನಿರ್ವಹಣಾ...

ಎಸ್‌ಡಿಆರ್‌ಎಫ್, ಎಡಿಆರ್‌ಎಫ್‌ನಂತೆ ಕರ್ನಾಟಕಕ್ಕೆ ಬರ ಪರಿಹಾರ: ಸುಪ್ರೀಂಗೆ ಕೇಂದ್ರ ಮಾಹಿತಿ

ರಾಜ್ಯ ವಿಪತ್ತು ಪರಿಹಾರ ನಿಧಿ(ಎಸ್‌ಡಿಆರ್‌ಎಫ್) ಹಾಗೂ ಕೇಂದ್ರ ವಿಪತ್ತು ಪರಿಹಾರ ನಿಧಿಯ(ಎನ್‌ಡಿಆರ್‌ಎಫ್) ಸಂವಿಧಾನ ಹಾಗೂ ಮಾರ್ಗಸೂಚಿಯ ಅನುಗುಣವಾಗಿ ಕರ್ನಾಟಕಕ್ಕೆ ಬರ ಪರಿಹಾರದ ಹಣಕಾಸು ನೆರವನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ...

₹105 ಕೋಟಿ ಬರ ಪರಿಹಾರ ಬಿಡುಗಡೆ | ರೈತರ ಮೂಗಿಗೆ ತುಪ್ಪ ಸವರುವ ಕೆಲಸ: ಮಾಜಿ ಸಿಎಂ ಬೊಮ್ಮಾಯಿ

ಕೇಂದ್ರ ಸರ್ಕಾರವು ಬರ ಪರಿಹಾರ ಬಿಡುಗಡೆಗೊಳಿಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ₹105 ಕೋಟಿ ಅನುದಾನ ಮಂಜೂರು ಮಾಡಿ ಇಂದು(ಜ.5) ಆದೇಶಿಸಿದೆ. ಸರ್ಕಾರದ ನಡೆಯನ್ನು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "₹105 ಕೋಟಿ...

ರಾಜ್ಯದ ರೈತರಿಗೆ ₹105 ಕೋಟಿ ಬರ ಪರಿಹಾರ ಬಿಡುಗಡೆಗೊಳಿಸಿದ ಸರ್ಕಾರ

ಕೇಂದ್ರ ಸರ್ಕಾರವು ಎನ್‌ಡಿಆರ್‌ಎಫ್‌(NDRF)ನ ಅಡಿಯಲ್ಲಿ ಈವರೆಗೂ ಬರಪರಿಹಾರ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಸದ್ಯಕ್ಕೆ ಬೆಳೆಹಾನಿ ಪರಿಹಾರದ ರೂಪದಲ್ಲಿ ಮೊದಲನೇ ಕಂತಾಗಿ ರಾಜ್ಯ ಸರ್ಕಾರವು ಇಂದು(ಜ.5) ₹105 ಕೋಟಿ ಬರ ಪರಿಹಾರ ಬಿಡುಗಡೆಗೊಳಿಸಿದೆ. ಅರ್ಹ ರೈತರಿಗೆ ಗರಿಷ್ಠ...

ರೈಲು ಅಪಘಾತ | ತುರ್ತು ಪರಿಸ್ಥಿತಿಯಲ್ಲಿ ಸುರಕ್ಷತಾ ಕ್ರಮದ ಅಣುಕು ಪ್ರದರ್ಶನ

ರೈಲು ಅಪಘಾತ ಸಂದರ್ಭದ ತುರ್ತು ಪರಿಸ್ಥಿತಿಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳವ ಕುರಿತು ತರಬೇತಿ ನೀಡಲು ಹರಿಹರ ರೈಲ್ವೆ ನಿಲ್ದಾಣದಲ್ಲಿ ಅಣುಕು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ರೈಲು ಅಪಘಾತವಾಗಿ ಬೋಗಿ ಒಂದರ ಮೇಲೆ ಇನ್ನೊಂದು ಬೋಗಿ...

ಜನಪ್ರಿಯ

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

ಬಾಗಲಕೋಟೆ |ಆಸ್ತಿ ಮಾರ್ಗಸೂಚಿ ದರ ಹೆಚ್ಚಳಕ್ಕೆ ಕಿಸಾನ್ ಸಂಘ ತೀವ್ರ ವಿರೋಧ

ಬಾಗಲಕೋಟೆ ಜಿಲ್ಲೆಯ ಎಲ್ಲ ತಾಲೂಕುಗಳ ವ್ಯಾಪ್ತಿಯಲ್ಲಿ 2026-27ನೇ ಸಾಲಿಗೆ ಸ್ಥಿರಾಸ್ತಿಗಳ ಮಾರುಕಟ್ಟೆ...

Tag: ಎಸ್‌ಡಿಆರ್‌ಎಫ್‌