ವಿಜಯಪುರ | ಎಸ್‌ಡಿಎಂಸಿ ಅನ್ನುವುದು ಅಧಿಕಾರವಲ್ಲ, ಜವಾಬ್ದಾರಿ: ಡಾ. ಜಿ ಡಿ ಕೊಟ್ನಾಳ

ಎಸ್‌ಡಿಎಂಸಿ ಅನ್ನುವುದು ಅಧಿಕಾರವಲ್ಲ ಅದೊಂದು ಜವಾಬ್ದಾರಿಯಾಗಿದೆ. ಈ ಜವಾಬ್ದಾರಿಯನ್ನು ಸಮರ್ಥ ರೀತಿಯಲ್ಲಿ ಪಾಲಿಸಿದರೆ ಸರ್ಕಾರಿ ಶಾಲೆಗಳನ್ನು ಸುಧಾರಿಸಬಹುದು. ಜೊತೆಗೆ ಮಕ್ಕಳ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವಲ್ಲಿ ಸಫಲತೆ ಕಂಡುಕೊಳ್ಳಬಹುದು ಎಂದು ನಿವೃತ್ತ ಶಿಕ್ಷಣ ಇಲಾಖೆ...

ದಾವಣಗೆರೆ | ಕಾಮಗಾರಿ ಅರ್ಧಕ್ಕೆ ನಿಂತು ಪಾಳುಬಿದ್ದ ಕಟ್ಟಡದಂತಾದ ಮೌಲಾನ ಆಝಾದ್ ಶಾಲೆ: ಗಮನಿಸುವರೇ ಸಚಿವ ಜಮೀರ್?

ಈ ಕಟ್ಟಡವನ್ನು ನೋಡಿದರೆ ನೀವು ಯಾವುದೋ ಪಾಳುಬಿದ್ದ ಹಳೆಯ ಕಟ್ಟಡ ಅಂತ ಅಂದುಕೊಳ್ಳಬಹುದು. ಸಿಮೆಂಟ್ ಮಿಶ್ರಿತ ಮಣ್ಣಿನ ನೆಲ, ಅಸ್ಥಿಪಂಜರದಂತೆ ಕಾಣುವ ಇಟ್ಟಿಗೆಗಳು, ಮುಚ್ಚಲು ಬಾಗಿಲುಗಳೇ ಇಲ್ಲದ, ಗಾಳಿಗೆ ಮಯ್ಯೊಡ್ಡಿಕೊಂಡಿರುವ ಕಿಟಕಿ, ಕೊಠಡಿಗಳು....

ಬಂಟ್ವಾಳ | ಸುಜೀರು ಶಾಲೆಯ ಮುಖ್ಯೋಪಾಧ್ಯಾಯಿನಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಬಂಟ್ವಾಳ ತಾಲೂಕಿನ ಸುಜೀರು ಶಾಲೆಯಲ್ಲಿ ಕಳೆದ 16 ವರ್ಷಗಳಿಂದ ಮುಖ್ಯೋಪಾಧ್ಯಾಯಿನಿಯಾಗಿ ಕರ್ತವ್ಯ ನಿರ್ವಹಿಸಿದ ಶಶಿಮಂಗಳ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಶಾಲೆಯಲ್ಲಿ ಅದ್ಧೂರಿಯಾಗಿ ನಡೆಸಲಾಯಿತು. ಈ ಸಂದರ್ಭ ಎಸ್‌ಡಿಎಂಸಿ ಅಧ್ಯಕ್ಷ, ದ.ಕ ಜಿಲ್ಲಾ ಪಂಚಾಯತ್ ಸದಸ್ಯ...

ಉಡುಪಿ | ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ ಶಿಕ್ಷಕ; ಹರಿದಾಡಿದ ವಿಡಿಯೋ

ಉಡುಪಿ ಜಿಲ್ಲೆಯಲ್ಲಿ ಶಾಲೆಯ ಶೌಚಾಲಯವನ್ನು ವಿದ್ಯಾರ್ಥಿಗಳೇ ಸ್ವಚ್ಛಗೊಳಿಸುವ ವಿಡಿಯೋವೊಂದು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ದೈಹಿಕ ಶಿಕ್ಷಣ ಶಿಕ್ಷಕರೊಬ್ಬರು ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಘಟನೆ ನಡೆದಿರುವುದು ಉಡುಪಿಯ ನಿಟ್ಟೂರಿನ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ. ಈಗಾಗಲೇ ಸರಕಾರದಿಂದ ಈ...

ಜನಪ್ರಿಯ

ನೋಂದಣಿಯೇ ಆಗದ RSSನಿಂದ ಪೌರತ್ವ ನೋಂದಣಿ ಜಾರಿಗೆ ಆಗ್ರಹ: ಜನಗಣತಿ, SIR ನಡುವೆ ಹೊಸ ವಿವಾದ

ದೇಶದಲ್ಲಿ ಮುಂಬರುವ ಜನಗಣತಿ ಪ್ರಕ್ರಿಯೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ...

ತನಿಖೆಯ ನೆಪ, ನೆನೆಗುದಿಗೆ ಬಿಲ್: ₹38,000 ಕೋಟಿ ಪಾವತಿಗೆ ಗಡುವು ನೀಡಿದ ಗುತ್ತಿಗೆದಾರರು

ರಾಜ್ಯದಲ್ಲಿ ಮೂಲಸೌಕರ್ಯ ಅಭಿವೃದ್ಧಿಯ ಬೆನ್ನೆಲುಬಾಗಿರುವ ಸರ್ಕಾರಿ ಗುತ್ತಿಗೆದಾರರು ಸದ್ಯ ಸರ್ಕಾರದ ವಿರುದ್ಧ...

ಜಮಖಂಡಿ | ಜೋಡೆತ್ತು ಸಾಕುವ ರೈತರಿಗೆ ಮಾಸಿಕ 11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ

ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಎತ್ತುಗಳನ್ನು ಬಳಸಿಕೊಂಡು ಕೃಷಿ ಮಾಡುತ್ತಿರುವ ರೈತರನ್ನು ಸರ್ಕಾರ...

SIR ಮುಕ್ತಾಯದ ಬೆನ್ನಲ್ಲೇ ಒಡಿಶಾ ಸಿಇಒ ಸ್ವಯಂ ನಿವೃತ್ತಿಗೆ ಅರ್ಜಿ

ಒಡಿಶಾದ ಮುಖ್ಯ ಚುನಾವಣಾಧಿಕಾರಿ (ಸಿಇಒ) ಹಾಗೂ ಹಿರಿಯ ಐಎಎಸ್ ಅಧಿಕಾರಿ ಆರ್.ಎಸ್....

Tag: ಎಸ್‌ಡಿಎಂಸಿ