ಶಿರಸಿ | ಬೆಲೆ ಏರಿಕೆ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

ಹಾಲಿನ ಬೆಲೆ, ಬಸ್ ಪ್ರಯಾಣ ದರ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ, ಬೆಲೆ ನಿಯಂತ್ರಣಕ್ಕೆ ಸರ್ಕಾರಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ...

ವಿಜಯನಗರ | ಲಾಕಪ್‌ ಡೆತ್ ಕೇಸ್: ನ್ಯಾಯಾಂಗ ತನಿಖೆಗೆ ಎಸ್‌ಡಿಪಿಐ ಆಗ್ರಹ

ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ ಎನ್ನಲಾದ ಲಾಕಪ್‌ ಡೆತ್ ಖಂಡಿಸಿ ಪೊಲೀಸರ ವಿರುದ್ಧ ಎಸ್‌ಡಿಪಿಐ ತೀವ್ರ ಆಕ್ರೋಶ ಹೊರಹಾಕಿದೆ. ಹೊಸಪೇಟೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಎಸ್‌ಡಿಪಿಐ ಮುಖಂಡರು, ಲಾಕಪ್‌ಡೆತ್‌ ನ್ಯಾಯಾಂಗ ತನಿಖೆ...

ಟಿವಿಕೆ ಸರ್ಕಾರದಲ್ಲಿ ಐವರು ಮುಸ್ಲಿಮರಿಗೆ ಸಚಿವ ಖಾತೆ ನೀಡಲು ಎಸ್‌ಡಿಪಿಐ ಆಗ್ರಹ

ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದ ಸಚಿವ ಸಂಪುಟದಲ್ಲಿ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಎಸ್‌ಡಿಪಿಐ (ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಆಗ್ರಹಿಸಿದೆ. "ಎಲ್ಲಾ...

ಮಂಗಳೂರು | ಜನವರಿ ತಿಂಗಳಲ್ಲಿ ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಸಭೆ

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ದ ರಾಷ್ಟ್ರೀಯ ಪ್ರತಿನಿಧಿ ಸಭೆ‌ (NRC) 2026ರ ಜನವರಿ 20 ಮತ್ತು 21ರಂದು ಮಂಗಳೂರು ನಗರದಲ್ಲಿ ನಡೆಯಲಿದೆ. ಈ ರಾಷ್ಟ್ರೀಯ ಪ್ರತಿನಿಧಿ ಸಭೆಯಲ್ಲಿ ದೇಶದ ವಿವಿಧ ರಾಜ್ಯಗಳ...

ಕೋಮು ಪ್ರಚೋದಕರ ಪರವಾದ ಶಾಸಕ ವೇದವ್ಯಾಸರ ನಡೆ ಖಂಡನೀಯ: ಅಬ್ದುಲ್ ಜಲೀಲ್

ಕೋಮು ಪ್ರಚೋದನಾತ್ಮಕ ಭಾಷಣದ ಮೂಲಕ ಸಮಾಜದ ಸಾಮರಸ್ಯ ಕದಡುವವರ ಪರವಾಗಿ ನಿಲ್ಲುವ ಬಿಜೆಪಿ ಶಾಸಕರ ನಡೆ ಖಂಡನೀಯವೆಂದು ಎಸ್‌ಡಿಪಿಐ ಮಂಗಳೂರು ಜಿಲ್ಲಾಧ್ಯಕ್ಷ ಅಬ್ದುಲ್ ಜಲೀಲ್ ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕವಾಗಿ ಕಮೆಂಟ್...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಎಸ್‌ಡಿಪಿಐ