ಎಸ್‌ಬಿಐ ಚುನಾವಣಾ ಬಾಂಡ್‌ಗಳ ಮಾಹಿತಿ ನೀಡುವವರೆಗೂ ಚುನಾವಣೆ ಮುಂದೂಡಿ: ಆಯೋಗಕ್ಕೆ 79 ಮಾಜಿ ಅಧಿಕಾರಿಗಳ ಪತ್ರ

ಸುಪ್ರೀಂ ಕೋರ್ಟ್ ಆದೇಶದಂತೆ ಎಸ್‌ಬಿಐ ಚುನಾವಣಾ ಬಾಂಡ್‌ಗಳನ್ನು ಬಿಡುಗಡೆ ಮಾಡುವವರೆಗೂ ಕೇಂದ್ರ ಚುನಾವಣಾ ಆಯೋಗವು ಲೋಕಸಭಾ ಚುನಾವಣಾ ದಿನಾಂಕಗಳನ್ನು ಘೋಷಿಸಬಾರದು ಎಂದು 79ಕ್ಕೂ  ಮಾಜಿ ನಾಗರಿಕ ಸೇವಾ ಅಧಿಕಾರಿಗಳು ಮುಕ್ತ ಆಯುಕ್ತರಿಗೆ ಪತ್ರ...

ಚುನಾವಣಾ ಬಾಂಡ್‌ | ಎಸ್‌ಬಿಐ ಬಳಿ ಕೃಷಿ ಸಾಲದ ವಿವರಗಳಿವೆ ಆದರೆ ಅದಿಲ್ಲ: ಉದ್ಧವ್ ಠಾಕ್ರೆ

ಚುನಾವಣಾ ಬಾಂಡ್‌ಗಳನ್ನು ಖರೀದಿಸಿದವರ ವಿವರಗಳನ್ನು ನೀಡಲು ಸಮಯದ ವಿಸ್ತರಣೆ ಕೇಳಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ವಿರುದ್ಧ ಶಿವಸೇನಾ (ಯುಬಿಟಿ) ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಕಿಡಿಕಾರಿದ್ದಾರೆ. 'ಕೃಷಿ ಸಾಲದ...

ಚುನಾವಣಾ ಬಾಂಡ್ ಬಹಿರಂಗಗೊಳಿಸಲು ಹೆಚ್ಚುವರಿ ಸಮಯ: ಎಸ್‌ಬಿಐ ವಿರುದ್ಧ ಸುಪ್ರೀಂನಲ್ಲಿ ದೂರು

ರಾಜಕೀಯ ಪಕ್ಷಗಳ ಹಣಕಾಸು ಮಾಹಿತಿಯುಳ್ಳ ಚುನಾವಣಾ ಬಾಂಡ್ ವಿವರಗಳನ್ನು ಬಹಿರಂಗಗೊಳಿಸಲು ಜೂನ್‌ 30ರವರೆಗೂ ಹೆಚ್ಚುವರಿ ಕಾಲಾವಕಾಶ ಕೇಳಿರುವ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ವಿರುದ್ಧ ಸರ್ಕಾರೇತರ ಸಂಸ್ಥೆಯೊಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಸರ್ಕಾರೇತರ ಸಂಸ್ಥೆ...

ಚುನಾವಣಾ ಬಾಂಡ್ | ಡಿಜಿಟಲ್ ಯುಗದಲ್ಲಿ ಡೇಟಾ ನೀಡಲು ಹೆಚ್ಚು ಸಮಯ ಬೇಕೆ? ತಜ್ಞರು ಹೇಳುವುದೇನು?

ಫೆಬ್ರವರಿ 15ರಂದು ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಅನ್ನು ಅಸಾಂವಿಧಾನಿಕ ಎಂದು ಘೋಷಿಸಿದೆ. ಈ ಎಲೆಕ್ಟ್ರಾಲ್ ಬಾಂಡ್‌ಅನ್ನು ಯಾರು, ಯಾವಾಗ, ಯಾವ ಪಕ್ಷಕ್ಕಾಗಿ, ಎಷ್ಟು ಮೊತ್ತದ ಬಾಂಡ್ ಖರೀದಿಸಿದ್ದಾರೆ ಎಂಬ ಸಂಪೂರ್ಣ ಮಾಹಿತಿ...

‘ಡಿಜಿಟಲ್ ಇಂಡಿಯಾ’ | ಚುನಾವಣಾ ಬಾಂಡ್ ಮಾಹಿತಿ ನೀಡಲು ಅಧಿಕ ಸಮಯವೇಕೆ?

ಸುಪ್ರೀಂ ಕೋರ್ಟ್ ಚುಣಾವಣಾ ಬಾಂಡ್ಅನ್ನು ಅಸಾಂವಿಧಾನಿಕ ಎಂದು ಹೇಳಿದೆ. ಬಾಂಡ್‌ನ ಎಲ್ಲ ಮಾಹಿತಿಯನ್ನು ಬಹಿರಂಗಪಡಿಸುವಂತೆ ದೇಶದ ಸರ್ಕಾರಿ ಸ್ವಾಮ್ಯದ ಬ್ಯಾಂಕ್ 'ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ'ಗೆ (ಎಸ್‌ಬಿಐ) ತಿಳಿಸಿದೆ. ಆದರೆ, ಎಸ್‌ಬಿಐ ಮಾತ್ರ...

ಜನಪ್ರಿಯ

ಪಶ್ಚಿಮ ಬಂಗಾಳ, ತಮಿಳುನಾಡು, ಪುದುಚೇರಿ, ಅಸ್ಸಾಂನಲ್ಲಿ ಉಪಚುನಾವಣೆ ಮತ ಎಣಿಕೆ ಆರಂಭ

ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಪುದುಚೇರಿಯ ಐದು ವಿಧಾನಸಭಾ ಕ್ಷೇತ್ರಗಳು...

ಬೆಳಗಾವಿ | ಗಡಿ ಭಾಗದ ಶಾಲೆಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಕಡ್ಡಾಯ : ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಗಡಿ ಭಾಗದ ಕನ್ನಡ ಶಾಲೆಗಳಲ್ಲಿ ನವೆಂಬ‌ರ್ 1ರಂದು ಕಡ್ಡಾಯವಾಗಿ ಕರ್ನಾಟಕ ರಾಜ್ಯೋತ್ಸವ...

ಚಿಕ್ಕನಾಯಕನಹಳ್ಳಿ | ಮನೆ ಕುಸಿಯುವ ಮುನ್ನ ತಹಸೀಲ್ದಾರ್ ನೆರವಿನ ಹಸ್ತ ಚಾಚಲಿ

ಒಂದು ಕಡೆ ತಂದೆಯನ್ನು ಕಳೆದುಕೊಂಡ ಅಪ್ರಾಪ್ತ ಮಗಳ ಭವಿಷ್ಯದ ಚಿಂತೆ… ಮತ್ತೊಂದೆಡೆ...

ಶಿರಾ | ಭದ್ರಾ ನೀರಿಗಾಗಿ ಬೃಹತ್ ಹೋರಾಟಕ್ಕೆ ಸಿದ್ಧತೆ: ರೈತರು ಒಗ್ಗಟ್ಟಾಗಲು ಕರೆ

ಜೀವನಕ್ಕಾಗಿ ನೀರು, ನೀರಿಗಾಗಿ ನಮ್ಮ ಹೋರಾಟ ಎಂಬ ಘೋಷವಾಕ್ಯದೊಂದಿಗೆ ಶಿರಾ ತಾಲೂಕಿನಲ್ಲಿ...

Tag: ಎಸ್‌ಬಿಐ