ಶಿವಮೊಗ್ಗ ಭದ್ರಾವತಿ ನಗರ ಅಭಿವೃದ್ಧಿ ಪ್ರಾಧಿಕಾರದಿಂದ ಕೊಡಮಾಡುತ್ತಿರುವ ಖಾಲಿ ನಿವೇಶನ ಹಂಚಿಕೆ ಪಾರದರ್ಶಕತೆಯಿಂದ ಇರಬೇಕು ಎಂದು ಎಸ್‌ಡಿಪಿಐ ಆಗ್ರಹಿಸಿದೆ.
ಶಿವಮೊಗ್ಗ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, "ಈಗಾಗಲೇ 437 ನಿವೇಶನ(ಸೈಟ್)ಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿವೇಶನ ಹಂಚಿಕೆಯಲ್ಲಿ...