ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ ಕೇಂದ್ರದಲ್ಲಿ ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿರುವ ಪಕ್ಷ ವರ್ಷಕ್ಕೆ 2 ಕೋಟಿ ಉದ್ಯೋಗ...
ಕರ್ನಾಟಕದಲ್ಲಿ 19 ಲೋಕಸಭಾ ಕ್ಷೇತ್ರಗಳಲ್ಲಿ ಎಸ್‌ಯುಸಿಐ(ಕಮ್ಯುನಿಸ್ಟ್) ಸ್ಪರ್ಧೆ ಮಾಡುತ್ತಿದ್ದು, ಬೆಳಗಾವಿಯಿಂದ ಲಕ್ಷ್ಮಣ ಜಡಗನ್ನವರ ಕಣಕ್ಕಿಳಿದಿದ್ದಾರೆ ಎಂದು ಎಸ್‌ಯುಸಿಐ(ಕಮ್ಯುನಿಸ್ಟ್) ರಾಜ್ಯ ಸಮಿತಿ ಸದಸ್ಯ ರಾಮಾಂಜನಪ್ಪ ಆಲ್ದಳ್ಳಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, "ದುಡಿಯುವ...