ಕಲಬುರಗಿ | ಎಸ್‌ಯುಸಿಐ 78ನೇ ಸಂಸ್ಥಾಪನಾ ದಿನಾಚರಣೆ

ನಮ್ಮ ಎಲ್ಲ ಸಮಸ್ಯೆಗಳಿಗೂ ಮೂಲ ಕಾರಣವಾಗಿರುವ ಪ್ರಸಕ್ತ ಬಂಡವಾಳಶಾಹಿ ವ್ಯವಸ್ಥೆಯನ್ನು ಕಿತ್ತೊಗೆದು ಸಮಾಜವಾದಿ ಕ್ರಾಂತಿಯ ಮೂಲಕ ಶೋಷಣಾ ರಹಿತ ಸಮಾಜ ಸ್ಥಾಪಿಸಿದಾಗ ಮಾತ್ರ ಶಾಶ್ವತವಾದ ಪರಿಹಾರ ಸಾಧ್ಯ ಎಂದು ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ...

ಬಂಡವಾಳಿಗರ ಪರವಾಗಿ ಕಾಂಗ್ರೆಸ್, ಬಿಜೆಪಿ ನೀತಿಗಳನ್ನು ರೂಪಿಸಿವೆ: ಎಸ್‌ಯುಸಿಐ

ದೇಶದಲ್ಲಿ ಶೋಷಕ ಬಂಡವಾಳಶಾಹಿ ವರ್ಗ ಹಾಗೂ ಶೋಷಿತ ಕಾರ್ಮಿಕ ವರ್ಗಗಳು ಅಸ್ತಿತ್ವದಲ್ಲಿರುವುದನ್ನು ಯಾರೂ ಮರೆಮಾಚಲಾಗದು. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್, ಬಿಜೆಪಿ ಸೇರಿದಂತೆ ದೇಶವನ್ನಾಳಿದ ಎಲ್ಲ ಪಕ್ಷಗಳು ಬಂಡವಾಳಶಾಹಿಗಳ ಹಿತಾಸಕ್ತಿಯನ್ನು ಕಾಪಾಡಲು ಅವರ ಪರವಾದ...

ಯಾದಗಿರಿ | ಬಿಸಿಲಿನ ತಾಪ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಎಸ್‌ಯುಸಿಐ ಒತ್ತಾಯ

ಯಾದಗಿರಿ ಜಿಲ್ಲೆಯಲ್ಲಿ ಏರುತ್ತಿರುವ ಬಿಸಿಲಿನ ತಾಪಮಾನವನ್ನು ನಿಗ್ರಹಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾದ(ಕಮ್ಯುನಿಸ್ಟ್) ಮುಖಂಡ ಸೋಮಶೇಖರ್ ಒತ್ತಾಯಿಸಿದರು. ಯಾದಗಿರಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ...

ಧಾರವಾಡ | ‘ಓಟು ಕೊಡಿ, ನೋಟೂ ಕೊಡಿ’ ಅಭಿಯಾನದ ಮೂಲಕ ಮತಯಾಚನೆ

ವಿಶೇಷ ಅಭಿಯಾನದ ಮೂಲಕ ಮತಯಾಚನೆ ಮಾಡಿದ ಮಧುಲತಾ ರಾಜ್ಯದಲ್ಲಿ ಅಧಿಕಾರ ನಡೆಸಿರುವ 3 ಪಕ್ಷಗಳ ವಿರುದ್ಧವಾಗಿ ಕಣಕ್ಕೆ ಕರ್ನಾಟಕದಲ್ಲಿ ಆಡಳಿತ ನಡೆಸಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ ಅಭ್ಯರ್ಥಿಗಳ ವಿರುದ್ಧ ಸಿಡಿದೆದ್ದು, ತನ್ನ ಹುದ್ದೆಗೆ ರಾಜೀನಾಮೆ...

ಜನಪ್ರಿಯ

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

Tag: ಎಸ್‌ಯುಸಿಐ (ಕಮ್ಯೂನಿಸ್ಟ್)