ಕಲಬುರಗಿ | ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಬಾಂಗ್ಲಾ ಹಾಗೂ ಭಾರತದಲ್ಲಿನ ಕೋಮುವಾದ ಖಂಡಿಸಿ ಎಸ್‍ಯುಸಿಐ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪಕ್ಷದ ರಾಜ್ಯ ಸಮಿತಿ ಸೆಕ್ರೆಟೆರಿಯೇಟ್ ಸದಸ್ಯ ಎಂ. ಶಶಿಧರ್ ಮಾತನಾಡಿ, '1971ರ...

ವಿಜಯಪುರ | ಇಂಧನ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್, ಡಿಸೇಲ್ ದರ ಏರಿಕೆ ವಿರೋಧಿಸಿ ವಿಜಯಪುರದಲ್ಲಿ ಎಸ್‌ಯುಸಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪರಿಷ್ಕೃತ ದರವನ್ನು ವಾಪಸ್ ಪಡೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಯುಸಿಐ ಮುಖಂಡ ಬಿ.ಭಗವಾನರೆಡ್ಡಿ, "ನಾವು ಜನಪರ, ಬಡವರ ಪರ ಎಂದು...

ಧಾರವಾಡ | ಪೆಟ್ರೋಲ್, ಡೀಸೆಲ್ ತೆರಿಗೆ ಹೆಚ್ಚಳಕ್ಕೆ ಖಂಡನೆ; ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ ಹೆಚ್ಚಳ ಹಾಗೂ ಬಸ್ ದರ ಏರಿಕೆಯ ಪ್ರಸ್ತಾವನೆ ಖಂಡಿಸಿ ಧಾರವಾಡ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ-ಕಮ್ಯುನಿಸ್ಟ್(ಎಸ್‌ಯುಸಿಐ) ಕಾರ್ಯಕರ್ತರು ನಗರದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. "ಚುನಾವಣೆಗಳು ಮುಗಿಯುತ್ತಿದ್ದಂತೆ...

ಬೆಂಗಳೂರು | ಸಮಸ್ಯೆಗಳ ಬಗ್ಗೆ ಮನಮುಟ್ಟುವಂತೆ ಬರೆದು ಜನರಿಗೆ ತಲುಪಿಸುವುದು ಅತ್ಯವಶ್ಯಕ; ಕೆ ಸೋಮಶೇಖರ್

"ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಸತ್ವಯುತ ಲೇಖನಗಳು, ಬರಹಗಳು ಸಮಾಜದ ಬದಲಾವಣೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಜನರ ಸಮಸ್ಯೆಗಳ ಬಗ್ಗೆ ಮನಮುಟ್ಟುವಂತೆ ಬರೆದು ಜನರಿಗೆ ತಲುಪಿಸುವುದು ಅತ್ಯವಶ್ಯಕ" ಎಂದು ಎಸ್‌ಯುಸಿಐ ರಾಜ್ಯ ಕಾರ್ಯದರ್ಶಿ...

ಯಾದಗಿರಿ | ಅಂಗಡಿ, ಸಂತೆ ಪ್ರದೇಶದಲ್ಲಿ ಎಸ್‌ಯುಸಿಐ ಚುನಾವಣಾ ಪ್ರಚಾರ

ಯಾದಗಿರಿಯಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷ ಚುನಾವಣಾ ಪ್ರಚಾರದ ಅಂಗವಾಗಿ ಇಂದು ನಗರದ ಹಳೆ ಬಸ್ ನಿಲ್ದಾಣದ ಸುತ್ತ ಮುತ್ತ ಅಂಗಡಿಗಳಲ್ಲಿ, ಸಂತೆಯಲ್ಲಿರುವ ಜನರ ನಡುವೆ ಚುನಾವಣಾ ಪ್ರಚಾರ ಕೈಗೊಂಡಿತು. ಜನವಿರೋಧಿಯಾದ ಬಿಜೆಪಿ, ಕಾಂಗ್ರೆಸ್ ಪಕ್ಷಗಳನ್ನು...

ಜನಪ್ರಿಯ

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

Tag: ಎಸ್‌ಯುಸಿಐ