ಕೇಂದ್ರ ಸರ್ಕಾರವು ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳು(ಎಸ್‌ಟಿ), ಪರಿಶಿಷ್ಟ ಪಂಗಡಗಳು(ಎಸ್‌ಟಿ) ಮತ್ತು ಇತರ ಹಿಂದುಳಿದ ವರ್ಗಗಳಿಗೆ(ಒಬಿಸಿ) ಭರ್ತಿಯಾಗದ ಮೀಸಲಾತಿ ಹುದ್ದೆಗಳ ಕುರಿತು ನಿರ್ಣಾಯಕ ಮಾಹಿತಿಯನ್ನು ಮರೆಮಾಚುವ ಪ್ರಯತ್ನವನ್ನು ಮಾಡುತ್ತಿದೆ ಎಂದು ಕಾಮನ್‌ವೆಲ್ತ್ ಮಾನವ ಹಕ್ಕುಗಳ...
ಭಾರತೀಯ ಜನತಾ ಪಕ್ಷದ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಪರಿಶಿಷ್ಟ ಜಾತಿ (ಎಸ್.ಸಿ) ಮೋರ್ಚಾ ಅಧ್ಯಕ್ಷರಾಗಿ ಡಾ. ವಿಜಯ್ ಗುಂಟ್ರಾಳ ನೇಮಕಗೊಂಡಿದ್ದಾರೆ.
ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು...
ವಿಜಯಪುರದ ನೌಬಾಗ್ ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯರ ಮೂಲಕ ದಲಿತ ವಿದ್ಯಾರ್ಥಿ ಪರಿಷತ್ ಸಂಘಟಕರು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ, ಎಸ್ಸಿ, ಎಸ್ಟಿ ಹಾಗೂ ಒಬಿಸಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಘೋಷಣೆ ಮಾಡುವಂತೆ ಆಗ್ರಹಿಸಿದರು.
ದಲಿತ...
ಐಐಟಿಗಳು ಮತ್ತು ಐಐಎಂಗಳು ಮೀಸಲು ವರ್ಗಗಳಿಂದ ಅಧ್ಯಾಪಕರನ್ನು ಭರ್ತಿ ಮಾಡಿಕೊಳ್ಳಲು ಅಭಿಯಾನವನ್ನು ಹಮ್ಮಿಕೊಂಡಾಗಿನಿಂದ ಎರಡು ವರ್ಷಗಳಲ್ಲಿ ಈ ಸಂಸ್ಥೆಗಳು ಒಟ್ಟಾಗಿ ನೇಮಕ ಮಾಡಿಕೊಂಡಿರುವ ಬೋಧಕರ ಪೈಕಿ ಕೇವಲ ಶೇ.10ರಷ್ಟು ಅಭ್ಯರ್ಥಿಗಳು ಪರಿಶಿಷ್ಟ ಜಾತಿಗಳು(ಎಸ್‌ಸಿ)...
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಎಸ್‌ಸಿ-ಎಸ್‌ಟಿ ಸಿಬ್ಬಂದಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್...