ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯ ಅಭಿವೃದ್ಧಿ ನಿಧಿಯನ್ನು ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಬೀದರ್‌ನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಪ್ರವಾಸಿ ಮಂದಿರದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ...
ಪರಿಶಿಷ್ಟ ಜಾತಿ/ಪಂಗಡ(ಎಸ್‌ಸಿ/ಎಸ್‌ಟಿ) ಅಭಿವೃದ್ಧಿಗೆ ಮೀಸಲಿಟ್ಟಿದ್ದ ₹11,400 ಕೋಟಿ ಅನುದಾನವನ್ನು ಐದು ಗ್ಯಾರಂಟಿ ಯೋಜನೆಗಳಿಗಾಗಿ ಕಿತ್ತುಕೊಂಡಿರುವ ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆಯಲ್ಲಿ ಪರಿಶಿಷ್ಟ ವರ್ಗದವರು ಬಿಜೆಪಿಯನ್ನು ಗೆಲ್ಲಿಸುವ ಮೂಲಕ ತಕ್ಕ ಪಾಠ ಕಲಿಸಬೇಕು ಎಂದು...