ಕೃಷಿ ಜಮೀನಿಗೆ ನೀರು ಹಾಯಿಸುವ ವಿಚಾರದಲ್ಲಿ ಗಲಾಟೆ ನಡೆದಿದ್ದು, ಪ್ರಬಲ ಜಾತಿಯವರು ದಲಿತ ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ಘಟನೆ...
ದೇವಸ್ಥಾನದ ಬಳಿಯಿದ್ದ ನಲ್ಲಿಯಲ್ಲಿ ನೀರು ತುಂಬಲು ಹೋಗಿದ್ದ ದಲಿತ ಬಾಲಕಿಗೆ ಆಕೆಯ ಜಾತಿ ಹೆಸರಿಡಿದು ಪೂಜಾರಿ ಮತ್ತು ಆತನ ಸಹೋದರಿ ನಿಂದಿಸಿರುವ ಘಟನೆ ರಾಮನಗರ ಜಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಚನ್ನಮಾನಹಳ್ಳಿಯಲ್ಲಿ ಜಾತಿ ದೌರ್ಜನ್ಯದ ಘಟನೆ...
ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಸಮುದಾಯದ ಅಭಿವೃದ್ಧಿಗೆ ವಿನಿಯೋಗವಾಗಬೇಕು. ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಎಸ್‌ಸಿಪಿ/ಟಿಎಸ್‌ಪಿ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ತಲುಪುವಲ್ಲಿ ವಿಳಂಬವಾಗಬಾರದು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ತಿಳಿಸಿದ್ದಾರೆ....
ವಿದ್ಯಾರ್ಥಿನಿಯೊಬ್ಬಳ ಸಾವು ಪ್ರಕರಣ ಮತ್ತು ಅಪ್ರಾಪ್ತೆಯರಿಗೆ ಲೈಂಗಿಕ ಕುರುಕುಳ ನೀಡಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆಯ ಸಾಗರದ ಖಾಸಗಿ ವಸತಿ ಶಾಲೆಯ ಮಾಲೀಕನನ್ನು ಬಂಧಿಸಲಾಗಿದೆ. ಆರೋಪಿ ಮಂಜಪ್ಪನ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಾಗಿವೆ....