ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಸ್ನಾತಕೋತ್ತರ ವಿಭಾಗದಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರ ವಿದ್ಯಾರ್ಥಿ ವೇತನ ಸಮಸ್ಯೆ ಮತ್ತು ಶುಲ್ಕಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಎಐಡಿಎಸ್‌ಒ ಮುಖಂಡರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಮೈಸೂರಿನಲ್ಲಿ ಪ್ರತಿಭಟನೆ...
ಮಹಿಳಾ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದಿರುವ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ಈಡೇರಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ಆಗ್ರಹಿಸಿದರು.
ವಿಜಯಪುರ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಡಿವಿಪಿ ಕಾರ್ಯಕರ್ತರು ಮಾತನಾಡಿ, "ಮಹಿಳಾ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದಿರುವ...