ಕಳೆದ 15 ವರ್ಷಗಳಿಂದ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ರಶ್ಮಿ ಎಲ್ ಈ ‘ಗಣಿತ ಲೋಕ’ ರೂಪಿಸಿದವರು. ಆ ಮೂಲಕ ಮಕ್ಕಳು ಗಣಿತವನ್ನೂ ಪ್ರೀತಿಯಿಂದ ಕಲಿಯುವ ಅಗಣಿತ ಸಾಧ್ಯತೆಗಳನ್ನು ಅವರು ತೆರೆದಿಟ್ಟಿದ್ದಾರೆ.
ಔರಾದ್ ಕ್ಷೇತ್ರದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸರಿಯಾಗಿ ಓದಲು ಬರುತ್ತಿಲ್ಲ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಹೀಗಾದರೆ ಶಿಕ್ಷಣ ಸುಧಾರಣೆ ಸಾಧ್ಯವಿಲ್ಲ ಎಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಅಸಮಾಧಾನ ವ್ಯಕ್ತಪಡಿಸಿದರು.
ಔರಾದ್ ಪಟ್ಟಣದ...
ಭಾರೀ ಕುತೂಹಲದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಏ.10 ರಂದು ಪ್ರಕಟವಾಗಿತ್ತು. ಫಲಿತಾಂಶದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದರು. ಈ ಬೆನ್ನಲ್ಲೇ, ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳ ಕಾಯುವಿಕೆಗೆ ಮೇ...